ಕನ್ನಡ ಯುನಿಕೋಡ್ ಫಾಂಟ್

ಕನ್ನಡ ಯುನಿಕೋಡ್ ಫಾಂಟ್

ಸ್ನೇಹಿತರೇ,

ಕನ್ನಡ ಯುನಿಕೋಡ್ ಓಪನ್ ಟೈಪ್ ಫಾಂಟ್ ಗಳಾದ ಸಂಪಿಗೆ, ತುಂಗಾಗಳಲ್ಲಿ ನುಕ್ತಾ ಚಿಹ್ನೆಯನ್ನು ಬಳಸಲು ಸಾಧ್ಯವಾಗುತ್ತಿಲ್ಲ (ಶೀರ್ಷಿಕೆಯಲ್ಲಿನ "ಫಾಂಟ್" ಪದ ಇದಕ್ಕೊಂದು ಉದಾಹರಣೆ). ಈ ಬಗ್ಗೆ ಬಲ್ಲವರಿಂದ ಮಾಹಿತಿಯನ್ನು ಬಯಸುತ್ತಿದ್ದೇನೆ. ಅಥವಾ ಬೇರೆ ಯಾವುದಾದರೂ ಯುನಿಕೋಡ್ ಓಪನ್ ಟೈಪ್ ಫಾಂಟ್ ಇದ್ದಲ್ಲಿ ತಿಳಿಸಬೇಕಾಗಿ ಕೋರುತ್ತೇನೆ. ನಾನು ಕನ್ನಡದ Collation ಗೆ ಸಂಬಂಧಿಸಿದಂತೆ ಪ್ರಯೋಗ ಮಾಡುತ್ತಿದ್ದೇನೆ. ಈ ಬಗ್ಗೆ ಮಾಹಿತಿಗಳಿದ್ದಲ್ಲಿ ಅದನ್ನೂ ಹಂಚಿಕೊಳ್ಳುವಿರೆಂದು ನಂಬಿದ್ದೇನೆ.

ಧನ್ಯವಾದಗಳೊಂದಿಗೆ,
- ಪ್ರಶಾಂತ್

Rating
No votes yet

Comments