ಸಂಪದ

ಪುಸ್ತಕ ಸಂಪದ

 • ಅರೇಬಿಯದ ಇರುಳು

  ನಾವೆಲ್ಲಾ ಸಣ್ಣವರಿರುವಾಗ ಓದುತ್ತಿದ್ದ ಪುಸ್ತಕವಿದು. ‘ಅರೇಬಿಯನ್ ನೈಟ್ಸ್' ಎಂಬ ಪುಸ್ತಕದ ಕಥೆಗಳನ್ನು ಅರೇಬಿಯದ ಇರುಳು ಎಂಬ ಹೆಸರಿನಲ್ಲಿ ಎಸ್.11 ಓದು, 0 ಪ್ರತಿಕ್ರಿಯೆಗಳು
 • ತುಳು ಭಾಷೆ - ತುಳು ನಾಡು

  ಬಿ. ಸಚ್ಚಿದಾನಂದ ಹೆಗ್ಡೆಯವರ "ತುಳು ಭಾಷೆ - ತುಳುನಾಡು"20 ಓದು, 0 ಪ್ರತಿಕ್ರಿಯೆಗಳು
 • ಪತ್ರಿಕೋದ್ಯಮ ಪಲ್ಲವಿ

  ಪತ್ರಕರ್ತ, ಲೇಖಕರಾದ ವಿಶ್ವೇಶ್ವರ ಭಟ್ ಅವರು ಬರೆದ ಪತ್ರಿಕೋದ್ಯಮದ ಕುರಿತಾದ ಅಪರೂಪದ ಪುಸ್ತಕ.7 ಓದು, 0 ಪ್ರತಿಕ್ರಿಯೆಗಳು
 • ಪಾಲ್ಗಡಲ ಮುತ್ತುಗಳು

  ೧೯೯೪ರಲ್ಲಿ ಮುದ್ರಿತವಾದ ‘ಪಾಲ್ಗಡಲ ಮುತ್ತುಗಳು' ಎಂಬ ಹನಿ ಕವನಗಳ ಸಂಗ್ರಹ ಪುಸ್ತಕದಲ್ಲಿ ಹನಿಗವನಗಳನ್ನು ರಚಿಸಿರುವ ಹಲವಾರು ಕವಿಗಳು ಈಗ ಬಹಳಷ್ಟು ಖ್ಯಾತನಾಮರಾಗಿದ್ದಾರೆ.33 ಓದು, 0 ಪ್ರತಿಕ್ರಿಯೆಗಳು
 • ದ ಆಲ್ ಕೆಮಿಸ್ಟ್

  ಆಂಗ್ಲ ಬರಹಗಾರ ಪಾಲ್ ಕೊಯೆಲ್ಹೋ ಬರೆದ ದಿ ಆಲ್ ಕೆಮಿಸ್ಟ್ ಎಂಬ ಇಂಗ್ಲೀಷ್ ಪುಸ್ತಕದ ಮಾಹಿತಿಯನ್ನು ‘ಸಂಪದ’ದಲ್ಲಿ ಬಹಳ ಹಿಂದೆ ನೀವು ಗಮನಿಸಿರಬಹುದು.21 ಓದು, 0 ಪ್ರತಿಕ್ರಿಯೆಗಳು
 • ಕೃಷ್ಣಾರ್ಪಣ!?

  ಪತ್ರಕರ್ತ ಲೇಖಕ ಶ್ರೀರಾಮ ದಿವಾಣರ ಮೊದಲ ಪ್ರಕಟಿತ ಲೇಖನಗಳ ಸಂಗ್ರಹ ಪುಸ್ತಕ ಇದು. ‘ಬರೆದದ್ದನ್ನೆಲ್ಲ ಪ್ರಕಟಿಸಬಾರದು, ಮುದ್ರಿಸಬಾರದು.28 ಓದು, 0 ಪ್ರತಿಕ್ರಿಯೆಗಳು

ರುಚಿ ಸಂಪದ

 • ಚಕ್ಕೋತಾ ಹಣ್ಣಿನ ಸಾಸಿವೆ

  ಬರಹಗಾರರ ಬಳಗ
  ಚಕ್ಕೋತಾ ತಿರುಳಿಗೆ ಉಪ್ಪು ಮತ್ತು ಬೆಲ್ಲ ಬೆರೆಸಿ ಇಡಬೇಕು. ತೆಂಗಿನಕಾಯಿ ತುರಿಗೆ ಒಂದು ಚಮಚ ಸಾಸಿವೆ, ಒಣಮೆಣಸು ಕುಮ್ಟೆ (ಖಾರ ತುಂಬಾ ಬೇಕಾದರೆ ಎರಡು ಕಾಯಿಮೆಣಸು) ಸೇರಿಸಿ ರುಬ್ಬಿ, ತಿರುಳಿಗೆ ಹಾಕಿ ಚೆನ್ನಾಗಿ ಮಿಶ್ರ ಮಾಡಿ, ಒಗ್ಗರಣೆ ತುಪ್ಪದಲ್ಲಿ ಕೊಡಬೇಕು. ರುಚಿಯಾದ ಸಾಸಿವೆ ರೆಡಿ.(ಹುಳಿ ಮತ್ತು ಒಗರು
  4 ಓದು, 0 ಪ್ರತಿಕ್ರಿಯೆಗಳು
 • ಕಿತ್ತಳೆ ಹಣ್ಣಿನ ಸಿಪ್ಪೆಯ ಗೊಜ್ಜು

  ಬರಹಗಾರರ ಬಳಗ
  ಕಿತ್ತಳೆ ಸಿಪ್ಪೆಯನ್ನು ಸ್ವಚ್ಛಗೊಳಿಸಿ, ಸಣ್ಣಗೆ ಕತ್ತರಿಸಿಡಿ. ಬಾಣಲೆಯಲ್ಲಿ ಒಗ್ಗರಣೆಗೆ ತಯಾರು ಮಾಡಿ, ಅದು ತಯಾರಾಗುವಾಗ, ಮೊದಲೇ ತುಂಡು ಮಾಡಿದ ಸಿಪ್ಪೆಯನ್ನು ಸೇರಿಸಿ ಚೆನ್ನಾಗಿ ಹುರಿಯಬೇಕು. ಒಗ್ಗರಣೆಗೆ ತುಪ್ಪ ಬಳಸಿದರೆ ಒಳ್ಳೆಯದು. ಅರಶಿನ ಹುಡಿ,ಇಂಗು, ಬೆಳ್ಳುಳ್ಳಿ, ಕರಿಬೇವು ಸೇರಿಸಬೇಕು. ಫ್ರೈ
  13 ಓದು, 0 ಪ್ರತಿಕ್ರಿಯೆಗಳು
 • ಪಪ್ಪಾಯಿ ಹಣ್ಣಿನ ಹಲ್ವ

  Sharada N.
  ಚೆನ್ನಾಗಿ ಹಣ್ಣಾದ ಪಪ್ಪಾಯಿಯ ಸಿಪ್ಪೆ ಮತ್ತು ಬೀಜವನ್ನು ತೆಗೆದು ಸಣ್ಣ ಸಣ್ಣ ಹೋಳುಗಳಾಗಿ ತುಂಡರಿಸಿ. ಅದರ ಜೊತೆ ಹಾಲು ಬೆರೆಸಿ ಒಲೆಯ ಮೇಲಿಟ್ಟು ತುಸು ಮೆದುವಾಗುವವರೆಗೆ ಬೇಯಿಸಿ. ಅದನ್ನು ನುಣ್ಣಗೆ ಮಿಕ್ಸಿಯಲ್ಲಿ ರುಬ್ಬಿರಿ. ನಂತರ ಟೊಮೆಟೊ ಹಣ್ಣನ್ನು ಮಿಕ್ಸಿಗೆ ಹಾಕಿ ರಸವನ್ನು ತೆಗೆದು ಇಟ್ಟುಕೊಂಡಿರಿ.
  18 ಓದು, 0 ಪ್ರತಿಕ್ರಿಯೆಗಳು
 • ಬದನೆಕಾಯಿ ಮಸಾಲೆ ಖಾರ ಗೊಜ್ಜು

  ಬರಹಗಾರರ ಬಳಗ
  ಸಣ್ಣ ಗಾತ್ರದ ಬದನೆಕಾಯಿಗಳನ್ನು ಸ್ವಚ್ಛ ಗೊಳಿಸಿ, ಅರಶಿನ ಮತ್ತು ಉಪ್ಪು ಬೆರೆಸಿದ ನೀರಿನಲ್ಲಿ  ಸಣ್ಣ ಸಣ್ಣ ಹೋಳುಗಳನ್ನಾಗಿ ಮಾಡಿ ಹಾಕಬೇಕು. ನೀರುಳ್ಳಿಯನ್ನು ತೆಳ್ಳಗೆ ಕತ್ತರಿಸಿಟ್ಟು ಕೊಳ್ಳಬೇಕು. ಬಾಣಲೆಗೆ  ಸಾಸಿವೆ, ಚಿಟಿಕೆ ಉದ್ದಿನಬೇಳೆ, ಜೀರಿಗೆ, ಒಣಮೆಣಸು, ಎಣ್ಣೆ, ಅರಶಿನ ಹುಡಿ, ಚಿಟಿಕೆ ಇಂಗು,
  17 ಓದು, 0 ಪ್ರತಿಕ್ರಿಯೆಗಳು
 • ಹಾಗಲಕಾಯಿ ತುಂಡು ಮಸಾಲಾ

  Sharada N.
  ಮೊದಲಿಗೆ ಲಿಂಬೆ ಹಣ್ಣಿನ ಗಾತ್ರದ ಹುಣಸೆ ಹುಳಿಯ ರಸವನ್ನು ಮಾಡಿ ಇಟ್ಟುಕೊಂಡಿರಿ. ಮೆಂತ್ಯೆ, ಕೊತ್ತಂಬರಿ ಮತ್ತು ಬ್ಯಾಡಗಿ ಮೆಣಸನ್ನು ಹುರಿದು ಮಿಕ್ಸಿಯಲ್ಲಿ ಹಾಕಿ ಹುಡಿ ಮಾಡಿರಿ. ಹಾಗಲಕಾಯಿಯನ್ನು ವೃತ್ತಾಕಾರದಲ್ಲಿ ಸ್ವಲ್ಪ ದೊಡ್ಡ ಗಾತ್ರದಲ್ಲಿ ಕತ್ತರಿಸಿ ಇಟ್ಟುಕೊಂಡಿರಿ. ಒಲೆಯ ಮೇಲೆ ಬಾಣಲೆಯನ್ನು ಇರಿಸಿ
  18 ಓದು, 0 ಪ್ರತಿಕ್ರಿಯೆಗಳು
 • ಪಡುವಲಕಾಯಿಯ ಬೀಜದ ದೋಸೆ

  Sharada N.
  ಮೊದಲಿಗೆ ಅಕ್ಕಿ, ಮೆಂತೆ, ಉದ್ದಿನಬೇಳೆಯನ್ನು ಜೊತೆಯಾಗಿ ನೀರಿನಲ್ಲಿ ಅರ್ಧ ಗಂಟೆ ನೆನೆಸಿ. ನಂತರ ನೆನೆದ ಸಾಮಾಗ್ರಿಗಳ ಜೊತೆ ಕಾಯಿ ಮೆಣಸು, ಪಡುವಲ ಬೀಜ, ಉಪ್ಪು ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ನಂತರ ಸಣ್ಣಗೆ ಹೆಚ್ಚಿದ ನೀರುಳ್ಳಿ, ಕತ್ತರಿಸಿದ ಕೊತ್ತಂಬರಿ ಸೊಪ್ಪುಗಳನ್ನು ಆ ರುಬ್ಬಿದ ಮಿಶ್ರಣಕ್ಕೆ
  10 ಓದು, 0 ಪ್ರತಿಕ್ರಿಯೆಗಳು