ಸಂಪದ - ಹೊಸ ಚಿಗುರು ಹಳೆ ಬೇರು

ಪುಸ್ತಕ ಸಂಪದ

  • ವೈಶಾಖದ ಮಳೆ

    ಭರವಸೆಯ ಕವಯತ್ರಿ ಸುಮತಿ ಕೃಷ್ಣಮೂರ್ತಿ ಅವರ ಚೊಚ್ಚಲ ಕವನ ಸಂಕಲನ ‘ವೈಶಾಖದ ಮಳೆ' ಇತ್ತೀಚೆಗೆ ಬಿಡುಗಡೆಯಾಗಿದೆ.
  • ಆತ್ಮಾನುಸಂಧಾನ

    ‘ಆತ್ಮಾನುಸಂಧಾನ' ಎನ್ನುವ ಕವನ ಸಂಕಲನ ಎ ಎನ್ ರಮೇಶ್ ಗುಬ್ಬಿ ಅವರ ೧೨ನೇ ಕೃತಿ.
  • ಸಾಧ್ಯ ಅಸಾಧ್ಯಗಳ ನಡುವೆ

    ಭರವಸೆಯ ಕಾದಂಬರಿಕಾರ ಪ್ರಮೋದ ಕರಣಂ ಅವರು ಬರೆದ ಜನ ಜಾಗೃತಿ ಮೂಡಿಸಬಲ್ಲ ಕಥಾ ಹಂದರವನ್ನು ಹೊಂದಿರುವ ಪುಟ್ಟ ಕಾದಂಬರಿಯೇ ‘ಸಾಧ್ಯ ಅಸಾಧ್ಯಗಳ ನಡುವೆ'.
  • ಕನ್ಯಾಕುಮಾರಿ ಮತ್ತು ಇತರ ಕಥೆಗಳು

    ಗೊರೂರು ರಾಮಸ್ವಾಮಿ ಅಯ್ಯಂಗಾರರ ವೈವಿಧ್ಯಮಯವಾದ 10 ಕತೆಗಳು ಈ ಸಂಗ್ರಹದಲ್ಲಿವೆ. ಹಳ್ಳಿಯ ಬದುಕನ್ನು ತನ್ನ  ಬರಹದಲ್ಲಿ ಸೊಗಸಾಗಿ ಚಿತ್ರಿಸಿದವರು ಇವರು. ಸುಲಲಿತವಾಗಿ ಓದಿಸಿಕೊಂಡು ಹೋಗುವುದೇ ಗೊರೂರರ ಕತೆಗಳ ವಿಶೇಷತೆ. ಜೊತೆಗೆ ಇವು ಸುಮಾರು 60 ವರುಷಗಳ ಮುಂಚೆ ಬರೆದ ಕಥೆಗಳಾದರೂ ಇವೆಲ್ಲದರ ಸಂದೇಶಗಳು ಇಂದಿಗೂ ಪ್ರಸ್ತುತ.
  • ಹೆಜ್ಜೆ ಊರುವ ತವಕ

    ಪರಿಸರ ಸಂಬಂಧಿ ಬರಹಗಳನ್ನು ಬರೆಯುವವರು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ನವೀನಕೃಷ್ಣ ಎಸ್.
  • ಆ ಲಯ ಈ ಲಯ

    ‘ಆ ಲಯ ಈ ಲಯ’ ನಟರಾಜ್ ಹೊನ್ನವಳ್ಳಿ ಅವರ ಅನುವಾದಿತ ನಾಟಕ ಸಂಕಲನವಾಗಿದೆ. ಕೃತಿಯ ಮೂಲ ಲೇಖಕ ಲೂಯಿ ನಕೋಸಿ. ಎಚ್. ಎಸ್.

ರುಚಿ ಸಂಪದ

  • ಮಾವಿನ ಹಣ್ಣಿನ ಸಾರು

    ಬರಹಗಾರರ ಬಳಗ
    ಮಾವಿನ ಹಣ್ಣನ್ನು ಹೋಳು ಮಾಡಿ ಗೊರಟು ಸಹಿತ ೪ ಕಪ್ ನೀರಿನಲ್ಲಿ ಅರಸಿನ ಪುಡಿ, ಕೊತ್ತಂಬರಿ-ಜೀರಿಗೆ ಪುಡಿ, ಉಪ್ಪು, ಬೆಲ್ಲ, ಇಂಗು, ಹಸಿಮೆಣಸು ಹಾಕಿ ಬೇಯಿಸಿ. ಬೆಳ್ಳುಳ್ಳಿ ಒಗ್ಗರಣೆ ಕೊಡಿ. ಅನ್ನದೊಂದಿಗೆ ಕಲಸಿ ತಿನ್ನಲು ರುಚಿ.
    - ಸಹನಾ ಕಾಂತಬೈಲು, ಮಡಿಕೇರಿ
  • ಉಪ್ಪಿನಕಾಯಿ ಮಿಡಿ ತಂಬುಳಿ.

    ಬರಹಗಾರರ ಬಳಗ
    ಉಪ್ಪಿನ ಕಾಯಿ ಮಿಡಿಯನ್ನು ತೊಳೆದು ಹೆಚ್ಚಿನ ಖಾರ ತೆಗೆದುಬಿಡಬೇಕು. ಆಮೇಲೆ ಮಾವಿನ ಮಿಡಿಯನ್ನು ತೆಂಗಿನತುರಿಯನ್ನು ನುಣ್ಣಗೆ ಬೀಸಬೇಕು. ಆ ಮಿಶ್ರಣ ವನ್ನು ಮಜ್ಜಿಗೆ ಬೇಕಿದ್ದರೆ ಉಪ್ಪು , ನೀರು ಸ್ವಲ್ಪ ಹಾಕಿ ಕುದಿಸಬೇಕು. ಸಣ್ಣ ಕುದಿ ಬಂದಾಗ ಮೆಣಸು, ಸಾಸಿವೆ ಎಣ್ಣೆ ಹಾಕಿ ಒಗ್ಗರಣೆ ಕೊಟ್ಟರೆ ರುಚಿ ರುಚಿಯಾದ
  • ಗೋಳಿಬಜೆ

    Kavitha Mahesh
    ಮೈದಾ ಹಿಟ್ಟು, ಕಡಲೆ ಹಿಟ್ಟು, ಉಪ್ಪುಗಳನ್ನು ಸೇರಿಸಿ, ಮೊಸರಿನಲ್ಲಿ ಗಟ್ಟಿಯಾಗಿ ಕಲಸಿಡಿ. ಈ ಮಿಶ್ರಣಕ್ಕೆ ಹಸಿ ಮೆಣಸಿನಕಾಯಿ, ಶುಂಠಿಯ ತುರಿ, ಕರಿಬೇವಿನ ಸೊಪ್ಪು, ತೆಂಗಿನ ಕಾಯಿಯ ಚೂರುಗಳು, ಜೀರಿಗೆ, ಸಕ್ಕರೆ, ಅಡುಗೆ ಸೋಡಾ ಬೆರೆಸಿ ಚೆನ್ನಾಗಿ ಕಲಕಿ ದೋಸೆ ಹಿಟ್ಟಿಗಿಂತ ಗಟ್ಟಿಯಾದ ಮಿಶ್ರಣ ತಯಾರಿಸಿ ಅರ್ಧ
  • ಬನಾನ ರೈಸ್

    ಬರಹಗಾರರ ಬಳಗ
    ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆ, ಸಾಸಿವೆ, ಉದ್ದಿನಬೇಳೆ, ಕರಿಬೇವು ಹಾಕಿ, ಹಸಿಮೆಣಸು ಸಿಗಿದು ಹಾಕಿ ಒಗ್ಗರಣೆ ಮಾಡಿಕೊಂಡು ಅನ್ನ ಹಾಕಿ ಮಗುಚಿ ಬೇಕಷ್ಟು ಉಪ್ಪು ಹಾಕಿ ನಂತರ ಸಣ್ಣಗೆ ಹೆಚ್ಚಿದ ಬಾಳೆಹಣ ್ಣನ ಹೋಳುಗಳನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಈಗ ಬನಾನ ರೈಸ್ ತಿನ್ನಲು ರೆಡಿ.
  • ಅನನಾಸ್ ಹಣ್ಣಿನ ಗೊಜ್ಜು

    Kavitha Mahesh
    ಅನನಾಸ್ ಹಣ್ಣಿನ ಹೋಳುಗಳನ್ನು ಎಣ್ಣೆಯಲ್ಲಿ ಬಾಡಿಸಿ ಬೇಯಿಸಿಡಿ. ಇಣ ಮೆಣಸಿನಕಾಯಿ, ಮೆಂತ್ಯದ ಕಾಳುಗಳು, ಚೆಕ್ಕೆಗಳನ್ನು ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿ. ಎಣ್ಣೆ ಕಾಯಿಸಿ ಸಾಸಿವೆ-ಇಂಗು-ಕರಿಬೇವು ಹಾಕಿ ಒಗ್ಗರಣೆ ಮಾಡಿ.
    ಒಗ್ಗರಣೆಗೆ ರುಬ್ಬಿದ ಮಿಶ್ರಣ, ಬೆಲ್ಲದ ಹುಡಿ, ಉಪ್ಪು,
  • ಬಾಳೆದಿಂಡಿನ ಸಲಾಡ್

    ಬರಹಗಾರರ ಬಳಗ
    ಬಾಳೆದಿಂಡು ಮತ್ತು ನೀರುಳ್ಳಿಯನ್ನು ಸಣ್ಣಗೆ ಹೆಚ್ಚಿಟ್ಟುಕೊಳ್ಳಿ. ಒಂದು ಚಿಕ್ಕ ಪಾತ್ರೆಗೆ ಮೊಸರನ್ನು ಹಾಕಿ ಅದಕ್ಕೆ ಉಪ್ಪು, ಹಸಿಮೆಣಸನ್ನು ಸಿಗಿದು ಹಾಕಿ. ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಕತ್ತರಿಸಿ ಸೇರಿಸಿ. ಅನಂತರ ಬಾಳೆದಿಂಡಿನ ಚೂರನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಒಗ್ಗರಣೆ ಕೊಡಿ. ಇದು ಅನ್ನಕ್ಕೆ