ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
November 10, 2023
ಯಾಕೂಬ್ ಎಸ್ ಕೊಯ್ಯೂರು ಅವರು ವೃತ್ತಿಯಲ್ಲಿ ಪ್ರೌಢ ಶಾಲೆಯಲ್ಲಿ ಗಣಿತ ವಿಷಯದ ಶಿಕ್ಷಕರು. ಮಕ್ಕಳಿಗೆ ಗಣಿತ ಯಾವಾಗಲೂ ಕಬ್ಬಿಣದ ಕಡಲೆಯೇ. ಇವರು ಕಾರ್ಯ ನಿರ್ವಹಿಸುವ ಸರಕಾರಿ ಪ್ರೌಢ ಶಾಲೆ ನಡ, ಬೆಳ್ತಂಗಡಿಯಲ್ಲಿ ಗಣಿತ ಪ್ರಯೋಗ ಶಾಲೆಯನ್ನು ನಿರ್ಮಿಸಿ, ರಾಜ್ಯದಲ್ಲೇ ಸಂಚಲನ ಮೂಡಿಸಿದ್ದಾರೆ. ಇವರ ಈ ಸೃಜನಶೀಲ ವ್ಯಕ್ತಿತ್ವವನ್ನು ಗುರುತಿಸಿ ಕೇಂದ್ರ ಸರಕಾರವು ಯಾಕೂಬ್ ಅವರಿಗೆ ೨೦೨೦ರಲ್ಲಿ ದೇಶದ ಅತ್ಯುನ್ನತ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಯಾಕೂಬ್ ಅವರು ಒಬ್ಬ ಉತ್ತಮ ಶಿಕ್ಷಕರು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
November 08, 2023
ಖ್ಯಾತ ತೆಲುಗು ಲೇಖಕ ಪೆದ್ದಿಂಟಿ ಅಶೋಕ್ ಕುಮಾರ್ ಅವರು ಬರೆದ ವಿಭಿನ್ನ ಶೈಲಿಯ ಕಥೆಗಳನ್ನು ಎಂ ಜಿ ಶುಭಮಂಗಳ ಇವರು “ಜಾಲ" ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿ ಡಾ. ಪಾರ್ವತಿ ಜಿ ಐತಾಳ್. ಇವರು ತಮ್ಮ ಮುನ್ನುಡಿಯಲ್ಲಿ ಈ ಕಥಾ ಸಂಕಲನದ ಬಗ್ಗೆ ಬಹಳ ಸೊಗಸಾದ ಮಾಹಿತಿ ನೀಡಿದ್ದಾರೆ. ಅದರ ಆಯ್ದ ಭಾಗಗಳು ನಿಮ್ಮ ಓದಿಗಾಗಿ… “ಜಾಗತೀಕರಣಗೊಂಡ ಈ ಜಗತ್ತಿನಲ್ಲಿ ಸಾವಿರಾರು ಭಾಷೆಗಳ ನಡುವೆ  ಸಂವಹನದ ಅಗತ್ಯವು ಎಂದಿಗಿಂತ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
November 06, 2023
‘ಅರಿವಿನ ಜಾಡು' ಎಂಬ ಲೇಖನಗಳ ಸಂಗ್ರಹವನ್ನು ಬರೆದವರು ದಾವಲಸಾಬ ನರಗುಂದ. ಇವರ ಬರವಣಿಗೆಯ ಬಗ್ಗೆ ಸ್ವತಃ ನರಗುಂದರ ಗುರುಗಳಾದ ಧನವಂತ ಹಾಜವಗೋಳ ಇವರು ತಮ್ಮ ಮುನ್ನುಡಿಯಲ್ಲಿ ಬರೆದಿದ್ದಾರೆ. ಆ ಮುನ್ನುಡಿಯ ಆಯ್ದ ಭಾಗಗಳು ನಿಮ್ಮ ಓದಿಗಾಗಿ... “ಸ್ನಾತಕೋತ್ತರ ಕನ್ನಡ ಎಂ.ಎ ಮಾಡುವಾಗ ದಾವಲಸಾಬ ನರಗುಂದ ಅವರು ನನ್ನ ವಿದ್ಯಾರ್ಥಿ ಅಂತಿಮ ವರ್ಷದಲ್ಲಿ ಆಂಶಿಕ ಅಂಕಗಳಿಗಾಗಿ ಸಿದ್ಧಪಡಿಸುವ ಕಿರುಪ್ರಬಂಧ ರಚನೆಯ ಸಂದರ್ಭದಲ್ಲಿ ನಾನು ಇವರಿಗೆ ಮಾರ್ಗದರ್ಶಕ, 'ಮುಳಗುಂದ ಪರಿಸರದ ಜಾನಪದ ಅಧ್ಯಯನ' ಎಂಬ ಇವರ…
ಲೇಖಕರು: Kavitha Mahesh
ವಿಧ: ರುಚಿ
November 06, 2023
ಮೊದಲಿಗೆ ತುರಿದ ಮೂಲಂಗಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿರಿ. ಈರುಳ್ಳಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಹುಡಿ, ಗರಂ ಮಸಾಲಾ, ಕಾಳುಮೆಣಸು ಹುಡಿ, ಕೊತ್ತಂಬರಿ ಹುಡಿ, ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ. ಬೇಯಿಸಿದ ಮೂಲಂಗಿಗೆ ಒಗ್ಗರಣೆ ಮಾಡಿ ಬೇಯಿಸಿ.  ಗೋಧಿ ಹಿಟ್ಟನ್ನು ಸಾಕಷ್ಟು ನೀರು, ರುಚಿಗೆ ಬೇಕಾದಷ್ಟು  ಉಪ್ಪು ಹಾಕಿ ಕಲಸಿ. ಅಗಲವಾಗಿ ಇದನ್ನು ಲಟ್ಟಿಸಿ. ಮಧ್ಯಕ್ಕೆ ಬೇಯಿಸಿದ ಮೂಲಂಗಿಯ ಮಿಶ್ರಣವನ್ನು ಇಡಿ. ತದನಂತರ ಇದನ್ನು ಅರ್ಧಕ್ಕೆ ಮಡಚಿ. ಇದನ್ನು ತ್ರಿಭುಜಾಕಾರದಲ್ಲಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
November 03, 2023
ಉದಯೋನ್ಮುಖ ಕಥೆಗಾರ್ತಿ ದಿವ್ಯಾ ಕಾರಂತರ ‘ಮಿಂಚು ಮತ್ತು ಮಳೆ' ನಿಸರ್ಗದ ಪರ ಲೇಖಕಿಯ ತುಡಿತದ ಕಥೆಗಳು. ಮಲೆನಾಡಿನಲ್ಲಿ ಹುಟ್ಟಿ ಬೆಳೆದ ದಿವ್ಯಾ ಅವರು ಈ ಕಥಾ ಸಂಕಲನದ ಕಥೆಗಳನ್ನು ಅನುಭವಿಸಿ ಬರೆದಂತಿದೆ. ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಹಿರಿಯ ಲೇಖಕರಾದ ಎಸ್ ಎನ್ ಸೇತೂರಾಮ್ ಇವರು. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳ ಆಯ್ದ ಭಾಗ ನಿಮ್ಮ ಓದಿಗಾಗಿ... “ದಿವ್ಯಾ ಕಾರಂತರ ಕಥಾ ಸಂಕಲನ 'ಮಿಂಚು ಮತ್ತು ಮಳೆ'. ಮೂಲತಃ ಚಿಕ್ಕಮಗಳೂರು, ಕೊಪ್ಪದ ಹತ್ತಿರದ…
ಲೇಖಕರು: Kavitha Mahesh
ವಿಧ: ರುಚಿ
November 03, 2023
ಮೊದಲು ಟೊಮೆಟೊ, ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನಕಾಯಿ, ಒಣ ಮೆಣಸಿನಕಾಯಿಯನ್ನು ಚೆನ್ನಾಗಿ ರುಬ್ಬಿ ಪೇಸ್ಟ್ ನಂತೆ ಮಾಡಿಕೊಳ್ಳಬೇಕು. ಬಾಣಲೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ, ಜೀರಿಗೆ, ಉದ್ದಿನ ಬೇಳೆ ಹಾಕಿ ಹುರಿಯಬೇಕು. ಸಾಸಿವೆ ಸಿಡಿಯುತ್ತಿದ್ದಂತೆ ಅದಕ್ಕೆ ಕರಿಬೇವು ಹಾಕಿ ಬಾಡಿಸಿ. ನಂತರ ರುಬ್ಬಿಟ್ಟ ಪೇಸ್ಟನ್ನು ಬೆರೆಸಿ ರುಚಿಗೆ ಬೇಕಾದಷ್ಟು ಉಪ್ಪನ್ನು ಹಾಕಿ. ೩-೪ ನಿಮಿಷಗಳ ತನಕ ಬೇಯಿಸಿದರೆ ನಿಮ್ಮ ಮಸಾಲಾ ಟೊಮೆಟೊ ಬೆಳ್ಳುಳ್ಳಿ ಚಟ್ನಿ ತಯಾರು. ಈ ಚಟ್ನಿಯು ಕೇವಲ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
November 02, 2023
ಕನ್ನಡದಲ್ಲಿ ಇಂತಹ ಪುಸ್ತಕ ಇರೋದು ಕನ್ನಡಿಗರ ಭಾಗ್ಯ. ಯಾಕೆಂದರೆ, ಜನಸಾಮಾನ್ಯರಿಗೆ ಅರ್ಥವಾಗುವಂತಹ ಸರಳ ಭಾಷೆಯಲ್ಲಿರುವ ಕಾನೂನು ಪುಸ್ತಕಗಳು ಕೆಲವೇ ಕೆಲವು. ಅಂತಹ ಪುಸ್ತಕಗಳಲ್ಲಿ ಇದು ಅತ್ಯಂತ ಉಪಯುಕ್ತ ಪುಸ್ತಕ. ಇದರ ಲೇಖಕರಾದ ಅಡ್ವೋಕೇಟ್ ಎಸ್. ಆರ್. ಗೌತಮ್ ಪುಸ್ತಕದ ಹಿನ್ನೆಲೆಯ ಬಗ್ಗೆ ಹೀಗೆ “ಅರಿಕೆ" ಮಾಡಿಕೊಂಡಿದ್ದಾರೆ: “ಈಗ್ಗೆ ಕೆಲವು ವರ್ಷಗಳ ಹಿಂದೆ “ನಿತ್ಯಜೀವನದಲ್ಲಿ ಕಾನೂನು" ಎಂಬ ಶೀರ್ಷಿಕೆಯ ಅಡಿಯಲ್ಲಿ ಎರಡು ಪುಸ್ತಕಗಳನ್ನು ಬರೆದು ಅವುಗಳಲ್ಲಿ ಪೌರ ಕಾನೂನಿನ ಹಲವು ಮುಖಗಳನ್ನು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
November 01, 2023
ಲೇಖಕರಾದ ನಿತ್ಯಾನಂದ ಶೆಟ್ಟಿ ಇವರು ‘ಮಾರ್ಗಾನ್ವೇಷಣೆ' ಎಂಬ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಸವಿವರವಾದ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಎನ್ ಎಸ್ ಗುಂಡೂರ ಇವರು. ನಿತ್ಯಾನಂದ ಬಿ. ಶೆಟ್ಟಿ ಅವರ ಸಂಶೋಧನಾತ್ಮಕ ಕೃತಿ ‘ಮಾರ್ಗಾನ್ವೇಷಣೆ’ಗೆ ಬರೆದ ಅರ್ಥಪೂರ್ಣ ಮುನ್ನುಡಿಯ ಆಯ್ದ ಭಾಗ ಇಲ್ಲಿದೆ. ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೇ ಬಾರಿಸದಿರು ತಂಬೂರಿ -ಶಿಶುನಾಳ ಶರೀಫಜ್ಜ ಕಂಡದ್ದರ ಬಲದ ಮೇಲೆ ಕಣ್ಣಿಗೆ ಕಾಣದ್ದನ್ನು ಹುಡುಕುವುದೆಂದರೇ ಸಂಶೋಧನೆ. -ಕೀರ್ತಿನಾಥ ಕುರ್ತಕೋಟಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 30, 2023
ಕಥೆಗಾರ, ಪತ್ರಕರ್ತ ಪದ್ಮನಾಭ ಭಟ್ ಅವರು ಬರೆದ ‘ದೇವ್ರು' ಪುಸ್ತಕದ ಬಗ್ಗೆ ಖುದ್ದು ಲೇಖಕರೇ ತಮ್ಮ ಮಾತುಗಳಲ್ಲಿ ಹೇಳಿರುವುದು ಹೀಗೆ..."ಇದನ್ನು ಬರೆಯಲು ಕೂಡುವ ಹೊತ್ತಿಗೆ, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೇಡ್ತಿ ನದಿ ಉಕ್ಕಿ, ನನ್ನೂರಿಗೂ ಹೊರಜಗತ್ತಿಗೂ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆ ನಡುಮಧ್ಯ ಮುರಿದು ಬಿದ್ದಿದೆ. ಪ್ರತಿವರ್ಷ ಹೊಳೆ ಬಂದಾಗ ಆ ಸೇತುವೆ ಮೇಲೆ ನಿಂತು ನೋಡುವುದು, ಅದರ ಕಂಭಕ್ಕೆ ಹೊಳೆಯಲ್ಲಿ ತೇಲಿಬಂದ ದಿಮ್ಮಿಗಳು ಬಡಿದು ಕಂಪಿಸಿದಾಗ ಭಯಭೀತ ರಾಗುವುದು...…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 27, 2023
ವಿಜಯನಗರ ಸಾಮ್ರಾಜ್ಯದ ಬಗ್ಗೆ ಹಲವಾರು ಉಪಯುಕ್ತ ಪುಸ್ತಕಗಳು ಹೊರಬಂದಿವೆ. ಅದೇ ಸಾಲಿನಲ್ಲಿ ವಿಂಗ್ ಕಮಾಂಡರ್ ಬಿ ಎಸ್ ಸುದರ್ಶನ್ ಅವರು ಬರೆದ ‘ಉದಯವಾಯಿತು ವಿಜಯನಗರ' ಪುಸ್ತಕ ನಿಲ್ಲುತ್ತದೆ. ಈ ಪುಸ್ತಕಕ್ಕೆ ಹೆಸರಾಂತ ಕಾದಂಬರಿಕಾರರಾದ ಸದ್ಯೋಜಾತ ಭಟ್ಟ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಾದ ‘ಕನ್ನಡಿಗ ಕುಲಕೆ ರತ್ನ ಕನ್ನಡಿ' ಎನ್ನುವ ಬರಹದಲ್ಲಿ ಬರೆದ ಕೆಲವೊಂದು ಸಾಲುಗಳು ಇಲ್ಲಿವೆ… “ಭಾರತಕ್ಕೆ ವಿದೇಶಿಗರ ಆಗಮನವೇ ಹಾಗೆ. ಯಾವುದೋ ಕಲ್ಪನೆಯಲ್ಲಿ ಬಂದವರಿಗೆ ಇಲ್ಲಿನ…