ಪುಸ್ತಕ ಸಂಪದ

  • ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು ಮತ್ತು ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರದ ಸಹಯೋಗದೊಂದಿಗೆ ಹೊರತಂದಿರುವ ಜ್ಞಾನ ಭರಿತ ಪುಸ್ತಕ ‘ಮಾರ್ಗವಿಲ್ಲದ ಮಾರ್ಗ' ಈ ಪುಸ್ತಕ ಮಾಲೆಯ ಪ್ರಧಾನ ಸಂಪಾದಕರು ಡಾ. ಪ್ರಧಾನ್ ಗುರುದತ್ತ ಹಾಗೂ ಸಂಪಾದಕರು ಡಾ ಎ ವಿ ನರಸಿಂಹಮೂರ್ತಿ. ಪ್ರಧಾನ ಸಂಪಾದಕರಾದ ಪ್ರಧಾನ್ ಗುರುದತ್ತ ಇವರು ತಮ್ಮ ಬೆನ್ನುಡಿಯ ಬರಹದಲ್ಲಿ ಈ ಕೃತಿಗಳನ್ನು ಹೊರತಂದ ಆಶಯದ ಬಗ್ಗೆ ಮಾಹಿತಿ ನೀಡಿದ್ದಾರೆ. “ಭುವನ್ಸ್ ಬುಕ್ ಯೂನಿವರ್ಸಿಟಿ" ಮಾಲೆಯಲ್ಲಿ ಶ್ರೀಸಾಮಾನ್ಯರಿಗೆ ಮಾತ್ರವಲ್ಲದೆ, ಸಾಹಿತ್ಯ ಸಂಸ್ಕೃತಿ ಇತಿಹಾಸಗಳ ಬಗ್ಗೆ ಆಸಕ್ತರಾಗಿರುವ ಎಲ್ಲರಿಗೂ ಬೋಧಪ್ರದವಾಗಿರುವಂಥ ಕಿರುಹೊತ್ತಗೆಗಳನ್ನು ಹೊರತರಲಾಗಿದೆ. ಆಕಾರದಲ್ಲಿ ಕಿರಿದಾದರೂ ಮಹತ್ವದಲ್ಲಿ ಏನೂ ಕಡಿಮೆ ಇಲ್ಲದ ಈ ಪುಸ್ತಕಗಳನ್ನು…

  • ವಿಜಯಲಕ್ಷ್ಮೀ ನಾಗೇಶ್ ಅವರ ‘ಒಂಟಿ ನಾನಲ್ಲ' ಎನ್ನುವ ಕವನ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ವೆಂಕಟೇಶ್ ಮಾನು ಇವರು. ಅವರ ಪ್ರಕಾರ ಈ ಕವನಗಳು ಸಂಯಮದೊಡಲಲ್ಲಿ ಬದುಕಿನ ನೋವುಗಳನ್ನು ಮೌನವಾಗಿ ಅನುಭವಿಸಿದ ಪಳೆಯುಳಿಕೆಗಳಂತಿವೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ವಿಜಯಲಕ್ಷ್ಮೀ ನುಗ್ಗೇಹಳ್ಳಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ಹೀಗಿದೆ...

    “ಖಾಸಗಿ ವೃತ್ತಿಯಲ್ಲಿ ಶುಶ್ರೂಶಕಿಯಾಗಿದ್ದು ಜನರ ಸ್ವಾಸ್ಥ್ಯ ನೋಡಿಕೊಳ್ಳುವ ವಿಜಯಲಕ್ಷ್ಮೀ ನಾಗೇಶ್ ಅವರು ತಮ್ಮ ಮನಸ್ಸಿನ ಸ್ವಾಸ್ಥ್ಯಕ್ಕೆ ಸಾಹಿತ್ಯದ ಸಾಂಗತ್ಯವನ್ನು ಬೆಳೆಸಿಕೊಂಡು ಅದರ ಸಂಪ್ರೀತಿಯಲ್ಲಿ ತಲ್ಲೀನವಾಗಿ ತಮ್ಮ ಮೊದಲ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಹತ್ತನೆಯ ಪುಸ್ತಕ ‘ಹಿರಿಯ ಪಾಂಡವ ಧರ್ಮರಾಯ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧರ್ಮರಾಯ ಅಥವಾ ಯುಧಿಷ್ಟಿರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ.…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಒಂಬತ್ತನೆಯ ಪುಸ್ತಕ ‘ಕುರುಡುದೊರೆ ಧೃತರಾಷ್ಟ್ರ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧೃತರಾಷ್ಟ್ರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಎಂಟನೇ ಪುಸ್ತಕ ‘ಶೋಕತಪ್ತ ತಾಯಿ ಕುಂತಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕುಂತಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಏಳನೇ ಪುಸ್ತಕ ‘ಸೂತ್ರದಾರ ಶ್ರೀಕೃಷ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಶ್ರೀಕೃಷ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಆರನೇ ಪುಸ್ತಕ ‘ದಾನಶೂರ ಕರ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕರ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಐದನೇ ಪುಸ್ತಕ ‘ಪಾಂಡವ ಪಟ್ಟಮಹಿಷಿ ದ್ರೌಪದಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ದ್ರೌಪದಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ನಾಲ್ಕನೇ ಪುಸ್ತಕ ‘ವೀರ ಅರ್ಜುನ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಅರ್ಜುನನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

    ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ…

  • ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಮೂರನೇ ಪುಸ್ತಕ ‘ಛಲಗಾರ ದುರ್ಯೋಧನ'. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ದುರ್ಯೋಧನನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 