ಜಾತಿವ್ಯಾಧಿ ಚಿಕಿತ್ಸಕ ಡಾ। ಪದ್ಮನಾಭನ್ ಪಲ್ಪು
ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರೂ ಆಗಿರುವ ಪತ್ರಕರ್ತ ಅಶ್ವಿನ್ ಲಾರೆನ್ಸ್ ಇವರು ಬರೆದ ಪುಟ್ಟ, ಆದರೆ ಅಪರೂಪದ ಅದ್ಭುತ ವ್ಯಕ್ತಿಯ ಚಿತ್ರಣವನ್ನು ಕಟ್ಟಿಕೊಡುವ ಪುಸ್ತಕ ‘ಜಾತಿವ್ಯಾಧಿ ಚಿಕಿತ್ಸಕ ಡಾ. ಪದ್ಮನಾಭನ್ ಪಲ್ಪು’. ಈ ಕೃತಿಗೆ ಮಾಹಿತಿಪೂರ್ಣವಾದ ಮುನ್ನುಡಿಯನ್ನು ಬರೆದಿದ್ದಾರೆ ಪತ್ರಕರ್ತರಾದ ಶ್ರೀರಾಮ ದಿವಾಣರು.
- Read more about ಜಾತಿವ್ಯಾಧಿ ಚಿಕಿತ್ಸಕ ಡಾ। ಪದ್ಮನಾಭನ್ ಪಲ್ಪು
- Log in to post comments