ದಾಳಿಂಬೆ ಹಣ್ಣಿನ ನೋಟ ಚೆನ್ನಾಗಿದ್ದರೆ ಮಾತ್ರ ಬೆಲೆ !

ಈ ದಾಳಿಂಬೆ ಹಣ್ಣು ಉಚಿತವಾಗಿ ಕೊಟ್ಟರೂ ಗಿರಾಕಿ ಇಲ್ಲ. ಯಾಕೆ? ನೋಟ ಚೆನ್ನಾಗಿಲ್ಲದಿದ್ದರೂ ಹಣ್ಣು ಚೆನ್ನಾಗಿರುತ್ತದೆ. ಇಲ್ಲಿ ತೋರಿಸಿದ ದಾಳಿಂಬೆ ಹಣ್ಣು ನೋಡಲು ಆಕರ್ಷಕವಾಗಿಲ್ಲ. ಹಾಗಾಗಿ ಉಚಿತವಾಗಿ ಕೊಟ್ಟರೂ ಕೊಳ್ಳುವುದಕ್ಕೆ ಗಿರಾಕಿ ಇಲ್ಲ. ಇದನ್ನು ಹಣ್ಣು ಮಾರುವ ಅಂಗಡಿ, ಸೂಪರ್ ಮಾರ್ಕೆಟ್ ನಲ್ಲಿ ಮಾರಲಿಕ್ಕಾಗುವುದಿಲ್ಲ. ಇದನ್ನು ರೈತರ ಹೊಲದಿಂದ ಕೊಳ್ಳುವವರೂ ಇಲ್ಲ.

Image

ಪರೀಕ್ಷೆ ಬಗ್ಗೆ ಅನಗತ್ಯ ಒತ್ತಡ ಸಲ್ಲದು

ರಾಜ್ಯದಲ್ಲಿ ಮೊನ್ನೆಯಷ್ಟೇ ಪಿಯುಸಿ ಪರೀಕ್ಷೆ ಮುಗಿದಿದೆ. ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಯ ಮೊದಲ ದಿನವೇ ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಪರೀಕ್ಷಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಎದುರಾಗಿದೆ.

Image

ಮಂಗನ ಕೈಯಲ್ಲಿ ಮಾಣಿಕ್ಯವಾದ ಇತಿಹಾಸ...

ಇತಿಹಾಸ - ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು.... ನಿಜವಾಗುವ ಮುನ್ನ… ಸದ್ದು ಮಾಡುತ್ತಿರುವ ಚಲನಚಿತ್ರಗಳೆಂಬ ಭ್ರಮಾಲೋಕದ ಪೊರೆ ಕಳಚುವ ಸಮಯ. ದಯವಿಟ್ಟು ಒಂದು ನೆನಪಿಡಿ. ಯಾವುದೇ ಪೌರಾಣಿಕ, ಐತಿಹಾಸಿಕ ಅಥವಾ ವರ್ತಮಾನದ ಸಾಧಕರ ಜೀವನ ಗಾಥೆಯನ್ನು ಅಥವಾ ಘಟನೆಗಳನ್ನು ದೃಶ್ಯ ಮಾಧ್ಯಮದಲ್ಲಿ ಪರಿಪೂರ್ಣವಾಗಿ ಹಿಡಿದಿಡುವುದು ಸಾಧ್ಯವಾಗುವುದಿಲ್ಲ ಅಥವಾ ತುಂಬಾ ಕಷ್ಟ.

Image

ಸ್ಟೇಟಸ್ ಕತೆಗಳು (ಭಾಗ ೯೧೬)- ನೋಟ

ಹೆಜ್ಜೆಗಳನ್ನ ಗಮನಿಸ್ತಾ ಇದ್ದಾನೆ, ತಾಳಕ್ಕೆ ತಕ್ಕ ಹಾಗೆ ಕುಣಿಯುವ ತನ್ನಪ್ಪನ ಹೆಜ್ಜೆಗಳನ್ನ ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದಾನೆ.

Image

ನೆನಪುಗಳನ್ನು ಬಿತ್ತಿ ಮರೆಯಾದ ಮಾಣಿಕ್ಯ (ಭಾಗ 2)

ಸಚಿನ್ ಕೇವಲ ಅದ್ಭುತ ಪ್ರತಿಭೆ ಮಾತ್ರವಾಗಿರಲಿಲ್ಲ. ಅವನೊಬ್ಬ ಸ್ವಾಭಿಮಾನಿಯಾಗಿದ್ದ. ತನಗಾಗಿ ಎಂದಿಗೂ ಇತರರ ಮುಂದೆ ಕೈ ಚಾಚುತ್ತಿರಲಿಲ್ಲ. ತನಗಿರುವ ಮಾರಕ ಕ್ಯಾನ್ಸರ್ ಬಗ್ಗೆ ಮತ್ತೊಬ್ಬರಲ್ಲಿ ಹೇಳಿ ಸಿಂಪಥಿ ಗಿಟ್ಟಿಸಿಕೊಳ್ಳುವ ಜಾಯಮಾನವೂ ಅವನದ್ದಲ್ಲ. ಚಂದ್ರಶೇಖರ್ ಸರ್ ಗೆ ಅತನ ಮೇಲೆ ಎಲ್ಲಿಲ್ಲದ ಪ್ರೀತಿ. ಸಚಿನ್ ಬಗ್ಗೆ ಸದಾ ಯೋಚಿಸುತ್ತಿದ್ದ ಅವರು, ಸಚಿನ್ ಗೆ ಏನು ಕೇಳಿದರೂ ಕೊಡಲು ಸಿದ್ಧರಿದ್ದರು.

Image

ಬಿಸಿಲಿನಿಂದ ಮಕ್ಕಳ ರಕ್ಷಣೆ ಹೇಗೆ?

ಮಾರ್ಚ್ ತಿಂಗಳ ಅಂತ್ಯದಲ್ಲಿರುವಾಗಲೇ ಬಿಸಿಲಿನ ಝಳ ರಾಜ್ಯಾದ್ಯಂತ ನಿರಂತರವಾಗಿ ಏರಿಕೆಯಾಗುತ್ತಿದೆ. ಅಲ್ಲಲ್ಲಿ ಸ್ವಲ್ಪ ಮಳೆ ಬಂದು ತಂಪಾದರೂ ಮರುದಿನದ ಬಿಸಿಲು ಮತ್ತಷ್ಟು ತೀಕ್ಷ್ಣವಾಗುತ್ತಿದೆ. ಈ ಬಿಸಿಲು ಹಿರಿಯರು, ಕಿರಿಯರು ಎಂಬ ಬೇಧಭಾವವಿಲ್ಲದೇ ದಹಿಸುತ್ತಿದೆ. ಹಿರಿಯರು ಹೇಗಾದರೂ ಸಹಿಸಿಕೊಂಡರೂ ಕಿರಿಯ ಮಕ್ಕಳಿಗೆ ಬಿಸಿಲಿನ ಝಳ ಅನೇಕ ಸಮಸ್ಯೆಗಳನ್ನು ತಂದೊಡ್ಡಬಲ್ಲದು.

Image

ಧ್ಯಾನಕ್ಕೆ ಕೂತ ನದಿ

ಪುಸ್ತಕದ ಲೇಖಕ/ಕವಿಯ ಹೆಸರು
ಸದಾಶಿವ್ ಸೊರಟೂರು
ಪ್ರಕಾಶಕರು
ಬಹುರೂಪಿ ಪ್ರಕಾಶನ, ಸಂಜಯ ನಗರ, ಬೆಂಗಳೂರು
ಪುಸ್ತಕದ ಬೆಲೆ
ರೂ. ೧೮೦.೦೦, ಮುದ್ರಣ : ೨೦೨೪

ಧ್ಯಾನಕ್ಕೆ ಕೂತ ನದಿ’ ಕೃತಿಯು ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ ವಿಜೇತ ಕೃತಿಯಾಗಿದೆ. ಒಟ್ಟಾಗಿ ೧೦ ಕತೆಗಳನ್ನು ಒಳಗೊಂಡ ಈ ಕೃತಿಯು ಕತೆಗಳ ಮೂಲಕ ಹಲವಾರು ವಿಚಾರಗಳು ಪ್ರಸ್ತುತಪಡಿಸುತ್ತದೆ.

ನಮ್ಮನ್ನು ನಾವೇ ಕಾಪಾಡಿಕೊಳ್ಳಬೇಕು…!

ನಾನಾಗ ಟ್ರಾವೆಲ್ ಏಜೆನ್ಸಿ ನಡೆಸುತ್ತಿದ್ದೆ. ಒಂದು ಆಟೋದಲ್ಲಿ ಮಕ್ಕಳನ್ನು ಕರೆದೊಯ್ಯುವುದರಿಂದ ಪ್ರಾರಂಭವಾದ ನನ್ನ ವ್ಯವಹಾರ 10 ಆಟೋಗಳಿಗೇರಿತು. ಆಮೇಲೆ ದೊಡ್ಡ ಶಾಲೆಗಳ ಒತ್ತಾಯದ ಮೇರೆಗೆ ಬ್ಯಾಂಕಿನ ಸಾಲದಿಂದ 5 ವ್ಯಾನ್ ಗಳನ್ನು ಖರೀದಿಸಿ ಶಾಲೆಗಳ ಜೊತೆ ಒಪ್ಪಂದ ಮಾಡಿಕೊಂಡೆ‌. ಮುಂದೆ ಎರಡು ಟೆಂಪೋ ಟ್ರಾವಲರ್ ಗಳು ನನ್ನ ಕಂಪನಿ ಸೇರಿದವು.

Image