ತೆಂಗಿನ ತುರಿ, ಒಣಮೆಣಸಿನ ಕಾಯಿ, ಹುರಿಗಡಲೆ, ಅರಶಿನ ಹುಡಿ ಹಾಕಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು ಒಗ್ಗರಣೆ ಮಾಡಿ, ಒಗ್ಗರಣೆಗೆ ಮೆಂತ್ಯೆ ಕಾಳುಗಳನ್ನು ಹಾಕಿ ಬಾಡಿಸಿ. ರುಬ್ಬಿದ ಮಿಶ್ರಣ, ಉಪ್ಪು, ಹುಣಸೆ ರಸ, ಬೆಲ್ಲದ…
ರುಚಿ ಸಂಪದ
ಪುದೀನಾ ಎಲೆಗಳು, ನಿಂಬೆ ರಸ, ಕಾಳು ಮೆಣಸಿನ ಹುಡಿಗಳನ್ನು ಸೇರಿಸಿ ರುಬ್ಬಿ. ಪನ್ನೀರಿನ ತುಂಡುಗಳನ್ನು ಸ್ವಲ್ಪ ತುಪ್ಪದಲ್ಲಿ ಹುರಿದು ಕೊಂಡಿರಿ. ತಟ್ಟೆಯಲ್ಲಿ ಎಲ್ಲಾ ಹಣ್ಣುಗಳನ್ನು ಹರಡಿ ಅರೆದ ಮಿಶ್ರಣ, ಪನ್ನೀರ್ ತುಂಡುಗಳು, ಸಕ್ಕರೆ, ಉಪ್ಪು ಹಾಕಿ…
0ಒಂದು ಪಾತ್ರೆಗೆ ಎಲ್ಲ ಹಿಟ್ಟಿನ ಜೊತೆಗೆ ತುರಿದ ಸೌತೇಕಾಯಿ, ಹಸಿ ಮೆಣಸಿನಕಾಯಿ ಪೇಸ್ಟ್, ಅರಶಿನ ಹುಡಿ, ಇಂಗು, ಉಪ್ಪು, ಕೊತ್ತಂಬರಿ ಸೊಪ್ಪು ಇವೆಲ್ಲವನ್ನು ಬೆರೆಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ೫ ನಿಮಿಷ ಬಿಟ್ಟು ಕೈಯಿಂದ…
0ಕಡಲೆ ಹಿಟ್ಟು, ಅಕ್ಕಿ ಹಿಟ್ಟುಗಳನ್ನು ಒಂದು ಚಮಚ ಬಿಸಿ ಎಣ್ಣೆ ಸೇರಿಸಿ ಕಲಸಿಡಿ. ತೆಂಗಿನ ತುರಿ, ಕರಿಬೇವಿನ ಎಲೆಗಳು, ಅರಶಿನ, ಮೆಣಸಿನ ಹುಡಿ, ಉಪ್ಪು, ಗರಮ್ ಮಸಾಲೆಗಳನ್ನು ಸೇರಿಸಿ ತರಿತರಿಯಾಗಿ ಅರೆದು, ಬ್ರೆಡ್ ತುಂಡುಗಳೊಂದಿಗೆ ಬೆರೆಸಿ. ಕಡಲೆ…
0ತೊಗರಿಬೇಳೆ ಹಾಗೂ ಕಡ್ಲೆಬೇಳೆಯನ್ನು ೨ ರಿಂದ ೩ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ ಸೋಸಿ, ನೀರು ತೆಗೆದು ಅದಕ್ಕೆ ತೆಂಗಿನ ತುರಿ, ಹೆಚ್ಚಿದ ಹಸಿಮೆಣಸು, ಉಪ್ಪು ಬೆರೆಸಿ ಗಟ್ಟಿಯಾಗಿ ರುಬ್ಬಿಕೊಳ್ಳಿರಿ. ಅದಕ್ಕೆ ಶುಂಠಿ, ಕರಿಬೇವು, ಕೊತ್ತಂಬರಿ,…
0ಅಕ್ಕಿ ಹಿಟ್ಟು, ಮೈದಾ ಹಿಟ್ಟು, ಚಿರೋಟಿ ರವೆ, ಕಡಲೆಕಾಯಿ ಬೀಜ, ಹುರಿಗಡಲೆಗಳನ್ನು ಸೇರಿಸಿಡಿ. ಈ ಮಿಶ್ರಣಕ್ಕೆ ಇಂಗು, ವನಸ್ಪತಿ, ಈರುಳ್ಳಿ, ಕರಿಬೇವು, ಉಪ್ಪು, ಮೆಣಸಿನ ಹುಡಿ, ಎಳ್ಳು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಮಿಶ್ರಣದಿಂದ ಸ್ವಲ್ಪ ಹಿಟ್ಟು ತೆಗೆದುಕೊಂಡು…
0ಹುರುಳಿಕಾಳುಗಳನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ ಕಣ್ಣು (ತೂತು) ಪಾತ್ರೆಯಲ್ಲಿ ಹಾಕಿದಾಗ ನೀರೆಲ್ಲ ಬಸಿದು ಹೋಗುತ್ತದೆ.(ಅಂಗಡಿಯಿಂದ ತಂದದ್ದರಲ್ಲಿ ಕಲ್ಲು ಇರುತ್ತದೆ, ನೋಡಿಕೊಳ್ಳಬೇಕು) ಪರಿಮಳ ಮತ್ತು ರುಚಿಗಾಗಿ ಸ್ವಲ್ಪ ಹುರಿಯಬೇಕು.…
0ತೆಂಗಿನ ತುರಿ, ಕಡಲೇಕಾಯಿ ಬೀಜ, ಹುರಿಗಡಲೆ, ಜೀರಿಗೆ, ಓಂಕಾಳು, ಕೊತ್ತಂಬರಿ ಬೀಜ, ನಿಂಬೆರಸ, ಉಪ್ಪುಗಳನ್ನು ಸೇರಿಸಿ ಗಟ್ಟಿಯಾಗಿ ರುಬ್ಬಿ ಮಸಾಲೆ ತಯಾರಿಸಿ. ಹಸಿಮೆಣಸಿನಕಾಯಿಗಳನ್ನು ಉದ್ದಕ್ಕೆ ಸೀಳಿ ಬೀಜಗಳನ್ನು ತೆಗೆದು ರುಬ್ಬಿದ ಮಸಾಲೆಯನ್ನು ತುಂಬಿ,…
0ತೆಂಗಿನ ತುರಿ, ಹುಣಸೆ ಹಣ್ಣು, ಒಣ ಮೆಣಸಿನ ಕಾಯಿ, ಎಳ್ಳು ಹುಡಿ, ಸಾಸಿವೆ ಸೇರಿಸಿ ನುಣ್ಣಗೆ ರುಬ್ಬಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು, ಅರಶಿನ ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ ರುಬ್ಬಿದ ಮಿಶ್ರಣ, ಕಲ್ಲಂಗಡಿ ಹಣ್ಣಿನ ತಿರುಳು, ಉಪ್ಪು, ಬೆಲ್ಲ ಸೇರಿಸಿ ಕುದಿಸಿದರೆ…
0ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಹಸಿಮೆಣಸಿನ ಕಾಯಿ, ಈರುಳ್ಳಿ, ಟೊಮ್ಯಾಟೋ, ದೊಣ್ಣೆ ಮೆಣಸಿನಕಾಯಿಗಳನ್ನು ಹಾಕಿ ಬಾಡಿಸಿ. ಬಾಡಿಸಿದ ಮಿಶ್ರಣಕ್ಕೆ ಶುಂಠಿ ತುರಿ, ಜೀರಿಗೆ ಹುಡಿ, ಹುಣಸೆ ರಸ, ನಿಂಬೆ ರಸ, ಸಕ್ಕರೆ, ಉಪ್ಪು, ಚಾಟ್ ಮಸಾಲೆ ಹಾಕಿ ಕಲಕಿ ಒಲೆಯಿಂದ…
0