ಮಂಕುತಿಮ್ಮನ ಕಗ್ಗ By hpn on Fri, 02/03/2006 - 18:50 ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ | ಭಾನು ತಣುವಾದಾನು; ಸೋಮ ಸುಟ್ಟಾನು || ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು | ಮೌನದಲಿ ಸಿದ್ಧನಿರು -- ಮಂಕುತಿಮ್ಮ ||