ಎಲ್ಲೋ ಜೋಗಪ್ಪ ನಿನ್ನ ಅರಮನೆ ? - ಈ ಹಾಡಿನ ಹಿನ್ನೆಲೆ ಗೊತ್ತಿದ್ದರೆ ತಿಳಿಸಿ.
ಬರಹ
ನೀವು ಈ ಜನಪದ ಹಾಡನ್ನು ಕೇಳಿರಬಹುದು .( ಜೋಗಿ ಚಿತ್ರದಲ್ಲಿ ಇರುವದು ಅಲ್ಲ. ಜನಪದದಲ್ಲಿ ಇರುವ ಹಾಡು) . ಸಿ. ಅಶ್ವಥ್ ಮತ್ತಿತರರು ಇದನ್ನು ತುಂಬಾ ಚೆನ್ನಾಗಿ ಹಾಡಿದ್ದಾರೆ.
ಇದರಲ್ಲಿ ಒಳ್ಳೇಯ ಗಂಡನ ಬಿಟ್ಟು , ಎಳ್ಳೀನ ಹೊಲವ ಬಿಟ್ಟು , ಜೋಗಿಗೆ ಮರುಳಾಗಿ 'ನಿನ್ನಲ್ಲಿ ನನಗೆ ಮನಸಾದೆ '( ಇಂದಿನ ಐ ಲವ್ ಯೂ!) ಎಂದು ಅವನ ಹಿಂದೆ ಹೊರಟ ಹೆಣ್ಣು ಮಗಳು ಯಾರು ? ಗಂಡನನ್ನು ಬಿಟ್ಟು ಇನ್ನೊಬ್ಬನ ಹಿಂದೆ ಹೋಗುವಂಥ ಸನ್ನಿವೇಶವನ್ನು ಗುರುತಿಸಿರುವ ( ಅಥವಾ ಸ್ವೀಕರಿಸಿರುವ) ಈ ಹಾಡಿನ ಹಿನ್ನೆಲೆ ಯಾರಿಗಾದರೂ ಗೊತ್ತಿದ್ದರೆ ತಿಳಿಸಿ.
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ಎಲ್ಲೋ ಜೋಗಪ್ಪ ನಿನ್ನ ಅರಮನೆ ? - ಈ ಹಾಡಿನ ಹಿನ್ನೆಲೆ - ಒಂದು update!
In reply to ಎಲ್ಲೋ ಜೋಗಪ್ಪ ನಿನ್ನ ಅರಮನೆ ? - ಈ ಹಾಡಿನ ಹಿನ್ನೆಲೆ - ಒಂದು update! by shreekant.mishrikoti
ಜೋಗಿ
ನನ್ನ
ಉ: ಎಲ್ಲೋ ಜೋಗಪ್ಪ ನಿನ್ನ ಅರಮನೆ ? - ಈ ಹಾಡಿನ ಹಿನ್ನೆಲೆ ಗೊತ್ತಿದ್ದರೆ ತಿಳಿಸಿ.