ಹಿತನುಡಿ By honnung on Fri, 03/03/2006 - 12:13 ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.