ಇವತ್ತಿನ ವಚನ

ಇವತ್ತಿನ ವಚನ

ಅಕ್ಕರವು ಲೆಕ್ಕಕ್ಕೆ ತರ್ಕ ತಾ ವಾದಕ್ಕೆ

ಮಿಕ್ಕ ಓದುಗಳು ತಿರುಪೆಗೆ ಮೋಕ್ಷಕ್ಕೆ

ಎರಡಕ್ಕರವೆ ಸಾಕೆ೦ದ ಸರ್ವಜ್ಞ

Rating
No votes yet