ದೋಷ : ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ ಸಂಪದ ಸರಿಯಾಗಿ ಮೂಡಿ ಬರುತ್ತಿಲ್ಲ
ಬರಹ
ಸಂಪದ ನಿರ್ವಾಹಣ ಸಮೂಹಕ್ಕೆ ವಂದನೆಗಳು.
ಸಂಪದದ ಹೊಸ ವಿನ್ಯಾಸ ಚೆನ್ನಾಗಿದೆ, ಶುಭಾಷಯಗಳು!!. ಆದರೆ ಈ ವಿನ್ಯಾಸ ಸಧ್ಯಕ್ಕೆ ಅತ್ಯಂತ ಜನಪ್ರಿಯ ಜಾಲದರ್ಶಕವೆಂದೆನಿಸಿಕೊಂಡಿರುವ ಮೈಕ್ರೋಸಾಫ್ಟ್ ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ ಸರಿಯಾಗಿ ಮೂಡಿ ಬರುತ್ತಿಲ್ಲ. ಸಂಪದದ ಹೊಸ ಆವೃತ್ತಿ ಇನ್ನೂ ನಿರ್ಮಾಣ ಹಂತದಲ್ಲಿರುವುದು ನನಗೆ ತಿಳಿದಿದೆ ಆದರೂ ಈ ವಿಷಯ ನಿಮ್ಮ ಗಮನಕ್ಕೆ ತರುವುದು ಸೂಕ್ತವೆಂದೆನಿಸಿತು. ಸಧ್ಯದಲ್ಲಿಯೆ ಈ ಬಗ್ಗೆ ಕ್ರಮ ಕೈಗೊಳ್ಳುವಿರೆಂದು ಆಶಿಸುತ್ತೇನೆ.
ಧನ್ಯವಾದಗಳು
ಚಂದ್ರಕಾಂತ್
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ಸರಿಪಡಿಸಲಾಗಿದೆ