ಮಂಕುತಿಮ್ಮನ ಕಗ್ಗ By hpn on Fri, 08/04/2006 - 21:02 ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? | ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? || ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ | ಜವರಾಯ ಸಮವರ್ತಿ -- ಮಂಕುತಿಮ್ಮ ||