ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ

ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ | ಯುಕ್ತದಿಂದೆರಡುಮಂಚುಗಳೊಂದೆ ಪಥಕೆ || ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ | ಶಕ್ತಿಯಧ್ಯಾತ್ಮಕದು - ಮಂಕುತಿಮ್ಮ ||