ಯೋಗಿಗಳಿಗೂ ನಿಲುಕದ್ದು
ಸುಮ್ಮನಿದ್ದರೆ ಮೂಗ - ಮಾತಾಡುವನೋ? ಬಾಯಿಬಡುಕ;
ಸೈರಣೆಯಿರುವನು ಪುಕ್ಕಲ; ಇಲ್ಲದವನ ಹುಟ್ಟೇ ಸರಿಯಿಲ್ಲ!
ಬಳಿಯಲಿರುವನು ಕಾಲ್ತೊಡಕು; ದೂರದಲಿರುವನು ತಿಳಿಗೇಡಿ
ಪರರ ಚಾಕರಿಯನಿತು ಕಠಿಣ! ಯೋಗಿಗಳಿಗೂ ನಿಲುಕೋದಿಲ್ಲ!
ಸಂಸ್ಕೃತ ಮೂಲ: (ಭರ್ತೃಹರಿಯ ನೀತಿಶತಕದಿಂದ)
ಮೌನಾನ್ಮೂಕಃ ಪ್ರವಚನಪಟುರ್ವಾಚಕೋ ಜಲ್ಪಕೋ ವಾ
ಕ್ಷಾಂತ್ಯಾ ಭೀರುರ್ಯದಿ ನ ಸಹತೇ ಪ್ರಾಯಶೋ ನಾಭಿಜಾತಃ
ಧೃಷ್ಟಃ ಪಾರ್ಶ್ವೇ ವಸತಿ ನಿಯತ ದೂರತಶ್ಚಾಪ್ರಗಲ್ಭಃ
ಸೇವಾಧರ್ಮಃ ಪರಮ ಗಹನೋ ಯೋಗಿನಾಮಪ್ಯಗಮ್ಯಃ
-ಹಂಸಾನಂದಿ
Rating
Comments
ಉ: ಯೋಗಿಗಳಿಗೂ ನಿಲುಕದ್ದು
In reply to ಉ: ಯೋಗಿಗಳಿಗೂ ನಿಲುಕದ್ದು by Shreekar
ಉ: ಯೋಗಿಗಳಿಗೂ ನಿಲುಕದ್ದು