ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣ ತಿರುಪತಿಗೆ!
ಬರಹ
ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಆಯಾಯ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಮಾತ್ರ ಬಳಸಬೇಕು. ಆದರೆ ಸ್ವತಃ ರಾಜ್ಯದ ಮುಖ್ಯಮಂತ್ರಿಯೇ ತಮ್ಮ ಪಕ್ಷದ ಶಾಸಕರಿಗೆ ಪತ್ರ ಬರೆದು ಪ್ರತಿ ಶಾಸಕರೂ ತಮ್ಮ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ತಲಾ ಹದಿನೈದು ಲಕ್ಷ ರೂಪಾಯಿಗಳನ್ನು ತಿರುಪತಿಯಲ್ಲಿ ನಿರ್ಮಿಸುತ್ತಿರುವ ಐಷರಾಮಿ ಅತಿಥಿಗೃಹ ನಿರ್ಮಾಣಕ್ಕಾಗಿ ನೀಡಬೇಕೆಂದು ಕೇಳಿರುವುದು ಎಷ್ಟು ಸರಿ?
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
Comments
ಉ: ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣ ತಿರುಪತಿಗೆ!

In reply to ಉ: ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣ ತಿರುಪತಿಗೆ! by BRS