ಪು ತಿ ನ By muralihr on Mon, 08/29/2005 - 11:46 ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.