ಚಾಣಕ್ಯ ನೀತಿ By Shyam Kishore on Sat, 12/30/2006 - 07:54 ಓಡುತ್ತಿರುವ ರಥದಿಂದ ಐದು ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಹಾಗೆಯೇ ಯೋಧನಿಂದ ಹತ್ತು ಕೈಯಳತೆ ಮತ್ತು ಮದಿಸಿದ ಆನೆಯಿಂದ ಸಾವಿರ ಕೈಯಳತೆ ದೂರದಲ್ಲಿದ್ದರೆ ಕ್ಷೇಮ. ಆದರೆ ದುಷ್ಟ ವ್ಯಕ್ತಿಯಿಂದ ಮಾತ್ರ ಎಷ್ಟು ದೂರವಿದ್ದರೂ ಸಾಲದು. ದುಷ್ಟನ ಸಹವಾಸ ಮಾಡದಿರುವುದೇ ಕ್ಷೇಮ! - ಚಾಣಕ್ಯ