ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ
ಕಳೆದ ವಾರಾಂತ್ಯ ಸ್ನೇಹಿತರೊಂದಿಗೆ ಮಲೆನಾಡ ಜೋಗ, ಕೆಳದಿ, ತೀರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಬಂದೆ. ತಂಗಿದ್ದು ಜೋಗದ ಬಳಿಯ ತಲವಾಟ ಎಂಬ ಹಳ್ಳಿಯ ಹೋಂ ಸ್ಟೇ ಒಂದರಲ್ಲಿ. ಅದರ ಮಾಲೀಕರು ಮಲೆನಾಡ ವೈವಿಧ್ಯವನ್ನು ತಮ್ಮ ಬ್ಲಾಗಿನಲ್ಲಿ ಚಿತ್ರಿಸುತ್ತಾ ಬಂದ, ಸಂಪದಿಗರಾದ ರಾಘವೇಂದ್ರ ಶರ್ಮ ತಲವಾಟರು. ಅನೇಕ ಮಲೆನಾಡಿನ ವೈವಿಧ್ಯಮಯ ಖಾದ್ಯಗಳನ್ನು ಮಳೆಗಾಲದಲ್ಲಿ ಉಣಬಡಿಸಿ ನಮ್ಮ ನಾಲಿಗೆ ಚಪಲವನ್ನು ಹೆಚ್ಚಿಸಿದ್ದಾರೆ.
ಕೃಷಿಯಲ್ಲಿ ತೊಡಗಿರುವ ಶರ್ಮಾರವರು ಜೇನುಸಾಕಣೆಯನ್ನೂ ಮಾಡುತ್ತಿದ್ದಾರೆ. ನಮಗೋಸ್ಕರ ತಮ್ಮ ಮನೆಯಲ್ಲಿನ ಜೇನುಪೇಟ್ಟಿಗೆಯನ್ನು ಹೊತ್ತುತಂದು ನಮಗೆ ತೋರಿಸಿದ್ದಕ್ಕೆ ಅವರಿಗೊಂದು ಧನ್ಯವಾದ.
ಜೇನು ಪೆಟ್ಟಿಗೆಯೊಳಗೆ ನುಸುಳುತ್ತಿರುವ ಜೇನು
ಜೇನಿನ ಹಲ್ಲೆಯೊಂದನ್ನು ಹೊರತೆಗೆಯುತ್ತಿರುವುದು
ಗೂಡನ್ನು ಚೂರಿಯಿಂದ ಕೊಂಚ ಕತ್ತರಿಸಿದಾಗ ಒಸರಿದ ಜೇನು
ತಾಜಾ ಜೇನು (ಉಳಿದವರು ಗೂಡಿನ ಜೊತೆ ತಿನ್ನಲು ಹಿಂದೆ ಮುಂದೆ ನೋಡಿದ್ದರಿಂದ ಹೆಚ್ಚು ಕಡಿಮೆ ಇದು ನನ್ನ ಹೊಟ್ಟೆ ಸೇರಿತು)
ರಾಘವೇಂದ್ರ ಶರ್ಮಾ ತಲವಾಟ, ಅವರ ಹೋಂ ಸ್ಟೇಯಲ್ಲಿ
ಅಂದ ಹಾಗೇ ಹೋಂ ಸ್ಟೇ ಸೂಪರಾಗಿತ್ತು. ಹೆಚ್ಚಿನ ವಿವರಕ್ಕೆ ರಾಘವೇಂದ್ರರನ್ನು ಸಂಪರ್ಕಿಸಿ.
Comments
ಉ: ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ

In reply to ಉ: ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ by shreeshum
ಉ: ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ
ಉ: ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ
ಉ: ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ
In reply to ಉ: ರಾಘವೇಂದ್ರ ಶರ್ಮಾ ತಲವಾಟ ಮತ್ತವರ ಜೇನು ಕೃಷಿ by vijay pai