ಪಾಬ್ಲೊ ಪಿಕಾಸೊ
ಯಶಸ್ಸೆನ್ನುವುದು ಅತ್ಯಂತ ಅಪಾಯಕಾರಿ. ಒಮ್ಮೆ ಯಶಸ್ವಿಯಾದೆವೆಂದರೆ ನಮ್ಮನ್ನು ನಾವೇ ನಕಲು ಮಾಡಲು ಆರಂಭಿಸುತ್ತೇವೆ. ನಮ್ಮನ್ನು ನಾವೇ ನಕಲು ಮಾಡುವುದು ಇತರರನ್ನು ನಕಲು ಮಾಡುವುದಕ್ಕಿಂತ ಹೆಚ್ಚು ಆತಂಕಕಾರೀ ಪ್ರಕ್ರಿಯೆ. ಏಕೆಂದರೆ ಅದು ನಮ್ಮ ಭವಿಷ್ಯದ ಬೆಳವಣಿಗೆಯನ್ನು ಸಂಪೂರ್ಣ ಸ್ಥಗಿತಗೊಳಿಸುತ್ತದೆ. - ಪಾಬ್ಲೊ ಪಿಕಾಸೊ