ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ನಾಡಿನ ಸ್ವಾತಂತ್ರ್ಯಕ್ಕೆ ಹೋರಾಡಿದವರ
ಸಂಖ್ಯೆ ಲಕ್ಷದಷ್ಟಿದ್ದರೂ ನೆನೆಸುವುದಿಲ್ಲ ನಾವು ಅವರೆಲ್ಲರ
ಮರೆವು ಮನುಜನಿಗೆ ವರದಂತೆ
ಅದಕೆ ನಮ್ಮೆಲ್ಲಾ ಸರ್ಕಾರಗಳ ಕೊಡುಗೆಯೂ ಅಪಾರವಂತೆ
ಆ ಗಾಂಧಿ ಜನಿಸಿದ ನಾಡಿನಲ್ಲಿ
ನಕಲಿ ಗಾಂಧಿಗಳೇ ತುಂಬಿಕೊಂಡಿಹರಲ್ಲಾ ಸದ್ಯಕ್ಕೀಗ ಇಲ್ಲಿ
ಗಾಂಧಿ ನೆಹರೂ ಅವರುಗಳನ್ನುಳಿದು
ಅನ್ಯರ ನೆನೆಸಿದರೆ ಈ ನಾಡಿನಲ್ಲಿ ಪಾಪವೆಂದೆನಿಸುವುದು
ಭಾರತರತ್ನನಾದ ಆರೋಪಿ ರಾಜೀವ ಗಾಂಧಿ
ನಾಡಿನ ಅನ್ಯ ವೀರ ಪುತ್ರರತ್ನರ ನೆನೆಯರು ನಮ್ಮ ಮಂದಿ
ಚಿತ್ರ ನಟರ ಜನ್ಮದಿನಕ್ಕೆ ಇಲ್ಲಿ ಮೆರವಣಿಗೆ
ವೀರಯೋಧರ ನೆನಪುಗಳು ಸೀಮಿತವಾಗಿವೆ ಬರವಣಿಗೆಗೆ
ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ
ಹುಟ್ಟಿದರೂ ಭ್ರಷ್ಟರ ನಡುವೆ ನಿಷ್ಟನಾಗಿ ಹೆಚ್ಚುದಿನ ಬಾಳಲಾರ
ವೀರರ ನೆನಪಿನಲಿಂದು ಕಂಬನಿ ಮಿಡಿದು
ನಾಡಿಗಾಗಿ ಹೋರಾಡುವೆವೆನ್ನೋಣ ಸ್ವಾರ್ಥವನೆಲ್ಲಾ ತೊರೆದು!
************
ಆತ್ರಾಡಿ ಸುರೇಶ ಹೆಗ್ಡೆ
Rating
Comments
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by manju787
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by ksraghavendranavada
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by sinchana
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by kamath_kumble
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by Rakesh Shetty
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by Rakesh Shetty
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by gopinatha
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by santhosh_87
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by santhosh_87
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by bhasip
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by asuhegde
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!
In reply to ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ! by ಡಾ.ಮ೦ಜುನಾಥ.ಪಿ.ಎಮ್.
ಉ: ಭಗತನಂಥ ವೀರ ಇನ್ನೊಮ್ಮೆ ಹುಟ್ಟಲಾರ!