ಪಾಬ್ಲೊ ಪಿಕಾಸೊ

ಪಾಬ್ಲೊ ಪಿಕಾಸೊ

ಯಾವ ರೀತಿ ವಸ್ತುಗಳನ್ನು ನನ್ನ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳುತ್ತೇನೆಯೋ ಆ ರೀತಿ ಚಿತ್ರಿಸುತ್ತೇನೆಯೇ ಹೊರತು ಆ ವಸ್ತುಗಳು ಯಥಾವತ್ ಇರುವಂತಲ್ಲ. ಆ ಕೆಲಸ ಮಾಡಲು (ವಸ್ತುಗಳನ್ನು ಯಥಾವತ್ ತೋರಿಸಲು) ಒಂದು ಕನ್ನಡಿಯೇ ಸಾಕು! - ಪಾಬ್ಲೊ ಪಿಕಾಸೊ