ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ

ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ|
ಜೀವನಪರೀಕ್ಷೆ ಬಂದಿದಿರು ನಿಲುವನಕ||
ಭಾವಮರ್ಮಂಗಳೇಳುವುವಾಗ ತಳದಿಂದ|
ದೇವರೇ ಗತಿಯಾಗ - ಮಂಕುತಿಮ್ಮ|| 

-ಡಿವಿಜಿ