ಮಂಕುತಿಮ್ಮನ ಕಗ್ಗ By Shyam Kishore on Mon, 01/15/2007 - 13:31 ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ| ಇಂದು ನಂಬಿಹುದೆ ಮುಂದೆಂದುಮೆಂದಲ್ಲ|| ಕುಂದು ತೋರ್ದಂದದನು ತಿದ್ದಿಕೊಳೆ ಮನಸುಂಟು| ಇಂದಿಗೀ ಮತವುಚಿತ - ಮಂಕುತಿಮ್ಮ|| - ಡಿ.ವಿ.ಜಿ