ನನ್ನ ಪ್ರೀತಿ By siddhkirti on Tue, 02/01/2011 - 11:05 ಕವನ ನೀನು ಕಾಯಿಸಿದೆ ಕಾಡಿ ಕೋಪಿಸಿದೆ ನಾನು ಸ್ನೇಹಿಸಿದೆ ಮೆಚ್ಚಿ ಪ್ರೀತಿಸಿದೆ ನೀನು ನಗಿಸಿದೆ ಮೆಲ್ಲಗೆ ಮುದ್ದಿಸಿದೆ ನಾನು ಹಾಡಿದೆ ಪ್ರೀತಿಯ ವರ್ಣಿಸಿದೆ ನೀನು ಆಡಿಸಿದೆ ಸರಸದ ಮೋಡಿ ಮಾಡಿಸಿದೆ ನಾನು ನಿನ್ನವಳಾದೆ ಜೀವದ ಪ್ರೇಯಸಿಯಾದೆ Log in or register to post comments