ನನ್ನ ಮೊದಲ ಪ್ರೇಮಕವನ
ಕವನ
ಹೇಗೋ,ಏನೋ ಇದೇ ನಾನು ನನ್ನ ಪಾಡಿಗೆ.
ನೀನು ಯಾವ ಮಾಯದಲ್ಲಿ ಮನವ ಸೇರಿದೆ.
ಬದುಕು ತಾನು ಸಾಗುತಿತ್ತು ಅದರ ಪಾಡಿಗೆ.
ನೀನು ಬಂದ ಸುಳಿವು ದೊರೆಯೇ ಚಲನೆ ಬಾಳಿಗೆ.
ಬಂದೇ ಸರಿಯೇ,ನಿಂತೆ ಸರಿಯೇ,ಕೊಂದೆ ಏತಕ್ಕೆ?
ವಶವ ಮಾಡಿಕೊಂಡೆಯಲ್ಲ ಕರುಣೆ ತೊರದೆ.
ನನ್ನ ಬಾಳ ಒಲುಮೆ ನೀನು,ನನ್ನ ಭಾವ ಚಿಲುಮೆ ನೀನು.
ಹೇಳು ನೀನು ಯಾರು ನಾನು ತಿಳಿಯದಾಗಿದೇ.
ಹೂವ ತುಟಿಯ ಜೇನಿನಂಥೆ,
ಮುದ್ದೂಮಗುವ ನಗುವಿನಂತೆ ಬಂದೇ ಬಾಳಿಗೆ,
ಹೇಗೊ ಏನೋ ಇದೇ ನಾನು ನನ್ನ ಪಾಡಿಗೆ.
ಕಡೆಗೆ ಕಾವ್ಯಸ್ಪೂರ್ತಿಯಾದೆ ಕಾವ್ಯಕನ್ನಿಕೆ.