ಬೇಡ ಗೆಳೆಯ ನಂಟಿಗೆ ಹೆಸರು ಯಾಕೇ ಸುಮ್ಮನೇ

ಬೇಡ ಗೆಳೆಯ ನಂಟಿಗೆ ಹೆಸರು ಯಾಕೇ ಸುಮ್ಮನೇ

ಹಕ್ಕಿಯು ಹಾಡಿದೆ ತನ್ನ ಹೆಸರನು ಹೇಳದೇ
ಸಂಪಿಗೆ ಬೀರಿದೆ ಕಂಪನು ಯಾರಿಗೂ ಕೇಳದೇ
ಬೀಸುವ ಗಾಳಿಯ ಹಕ್ಕಿಯ ಹಾಡಿನ ನಂಟಿಗೆ ಹೆಸರಿನ ಹಂಗಿಲ್ಲ ನಮಗೇಕೆ ಅದರ ಯೋಚನೇ
ಬೇಡ ಗೆಳೆಯ ನಂಟಿಗೆ ಹೆಸರು ಯಾಕೇ ಸುಮ್ಮನೇ.... || ಅರಳುತಿರು ||

http://www.kannadalyrics.com/?q=node/1128 

Rating
No votes yet