1929ರ ಹಂಪೆ By BRS on Mon, 12/19/2011 - 12:40 ಮಸಣದಲಿ ಜಾನಿಪೊಡೆ, ಸಾಧಕನೆ, ಬಾ ಇಲ್ಲಿ: ಹಂಪೆಯಿದು ಕಲಿಯುಗದ ಹಸಿಯ ಹಿರಿಮಸಣ! ಕನ್ನಡಾಂಬೆಯ ಮುಡಿಯು ಸಿಡಿದು ಒಡೆದುದು ಇಲ್ಲೆ: ನಿನಗೆ ಕಂಬನಿ ಇದೆಯೆ? ಕಬ್ಬಿಗನೆ ಸುರಿಸು ಬಾ. Log in or register to post comments