ನುಡಿಮುತ್ತು

Submitted by ನುಡಿಮುತ್ತುಗಳು on Sun, 02/24/2013 - 11:02

ಜನರನ್ನು ನೀತಿ ಮಾರ್ಗದಲ್ಲಿ ಬೆಳೆಸಿ ತಂದಿರುವುದು ಭಗವಂತನ ಬಗೆಗೆ ಭಯ ಮತ್ತು ಪ್ರೀತಿ.

ಆದ್ದರಿಂದ ದೇವರಿಲ್ಲದೆ ಮನುಷ್ಯ ಬದುಕಲಾರನೆನಿಸುತ್ತದೆ.