ನುಡಿಮುತ್ತು

Submitted by ನುಡಿಮುತ್ತುಗಳು on Tue, 02/26/2013 - 11:14

ಯುದ್ಧ ಮಾಡುವವನು ತಾನು ಯಾಕೆ ಯುದ್ಧ ಮಾಡುತ್ತಿದ್ದೇನೆ ಎನ್ನುವ ಕಾರಣವನ್ನು ಸ್ಪಷ್ಟವಾಗಿ ಪ್ರಾಮಾಣಿಕವಾಗಿ ತಿಳಿದಿರಬೇಕು.

ಅಂತರಂಗದ ನಿಷ್ಠೆ ಇಲ್ಲದಿದ್ದರೆ ಸೇಹ ಧೈರ್ಯ ಎಲ್ಲಿಂದ ಬರುತ್ತದೆ?