ನುಡಿಮುತ್ತು

Submitted by ನುಡಿಮುತ್ತುಗಳು on Thu, 02/28/2013 - 11:25

ಕುರುಡನ ಹೆಗಲ ಮೇಲೆ ಹೆಳವ ಕುಳಿತು ಒಂದು ಗಾವುದ  ದೂರ ನಡೆದ ಮಾತ್ರಕ್ಕೆ,

ಅದು ಒಬ್ಬ ಬಲಿಷ್ಠನು ದಾರಿ ನಡೆದಂತೆ ಆದೀತೆ?