ನುಡಿಮುತ್ತು

Submitted by ನುಡಿಮುತ್ತುಗಳು on Thu, 02/28/2013 - 11:27

ಯಾರು ಈ ಲೋಕದಲ್ಲಿ ಅತ್ಯಂತ ಮೂಢರೋ, ಯಾರು ಅತ್ಯಂತ ಬುದ್ಧಿಶಾಲಿಗಳೋ-

ಅವರೇ ಸುಖವಾಗಿರುವವರು. ಮಧ್ಯಮ ವರ್ಗದವರು ಕ್ಲೇಶ ಪಡುತ್ತಾರೆ.