ನುಡಿಮುತ್ತು

Submitted by ನುಡಿಮುತ್ತುಗಳು on Fri, 03/01/2013 - 12:47

ವ್ಯಾಪಾರದಲ್ಲಿ ಸತ್ಯ ಹೇಳುವುದು ಸಾಧ್ಯವಿಲ್ಲ ಎಂದು ವರ್ತಕರು ಹೇಳುವುದನ್ನು ಕೇಳಿದ್ದೆ.

'ಅದು ಸರಿ' ಎಂದು ನನಗೆ ಅನ್ನಿಸಲಿಲ್ಲ, ಈಗಲೂ ಅನ್ನಿಸುವುದಿಲ್ಲ.