ನುಡಿಮುತ್ತು By ನುಡಿಮುತ್ತುಗಳು on Sat, 03/02/2013 - 10:56 ವಯಸ್ಸಾದ ಮೇಲೆ ಯಾವುದರಿಂದ ಸುಖವಾಗಿರಲು ಸಾಧ್ಯವೋ ಅದನ್ನು ಪೂರ್ವ ವಯಸ್ಸಿನಲ್ಲಿ ಮಾಡಬೇಕು. ಪರಲೋಕದಲ್ಲಿ ಯಾವುದರಿಂದ ಸುಖ ಉಂಟೋ ಅಂತಹ ಕೆಲಸವನ್ನು ಬದುಕಿರುವಾಗ ಮಾಡಬೇಕು. Log in or register to post comments