ನುಡಿಮುತ್ತು

Submitted by ನುಡಿಮುತ್ತುಗಳು on Sun, 03/10/2013 - 11:08

ವಿಘ್ನ ಭಯದಿಂದ ನೀಚರು ಕೆಲಸವನ್ನೇ ಆರಂಭ ಮಾಡರು.

ಕೆಲಸ ಆರಂಭಿಸಿ ವಿಘ್ನ ಬಂದಾಗ ಸುಮ್ಮನಾಗುವವರು ಮಧ್ಯಮರು.

ಗಳಿಗೆ ಗಳಿಗೆಗೂ ವಿಘ್ನ ಎದುರಿಸಿದರೂ ಪ್ರಯತ್ನ ಬಿಡದೆ ಸಾಧಿಸುವವರು ಉತ್ತಮರು.