ನುಡಿಮುತ್ತು

Submitted by ನುಡಿಮುತ್ತುಗಳು on Mon, 03/11/2013 - 09:31

ಜಿಪುಣ ಮತ್ತು ಉದಾರಿ ಇವರಿಬ್ಬರಿಗೂ ತಾನು ಅನುಭವಿಬೇಕು ಎಂಬ ಇಚ್ಚೆ ಇಲ್ಲ;

ಇಬ್ಬರೂ ಮತ್ತೊಬ್ಬರಿಗಾಗಿಯೇ ಹಣ ಕೂಡಿಡುತ್ತಾರೆ!

ಆದರೂ ಇಬ್ಬರಲ್ಲೂ ಇರುವ ವ್ಯತ್ಯಾಸ ಅಪಾರ.