ನುಡಿಮುತ್ತು

Submitted by ನುಡಿಮುತ್ತುಗಳು on Tue, 03/19/2013 - 14:45

ಯಾವ ಕನ್ನಡಿಗನ ಮನೆಯಲ್ಲಿ ಕೆಲವಾದರೂ ಕನ್ನಡ ಕೃತಿಗಳಿಲ್ಲವೋ,

ಅದು ಕನ್ನಡಿಗನ ಮನೆಯೇ ಎಂದು ಪ್ರಶ್ನಿಸುವಂತಾಗಬೇಕು.