ನುಡಿಮುತ್ತು

Submitted by ನುಡಿಮುತ್ತುಗಳು on Thu, 03/21/2013 - 10:22

ಶೂದ್ರರಿಗೆ ಆದ ಅನ್ಯಾಯವನ್ನು ಸರಿಪಡಿಸಲು ಹೋರಾಡುವವರು ಬ್ರಾಹ್ಮಣರ ವಿರುದ್ಧ ಅನಗತ್ಯವಾಗಿ ಬರೆಯಬೇಕಿಲ್ಲ.

ಬ್ರಾಹ್ಮಣರನ್ನು ಮೀರಿಸುವ ರೀತಿಯಲ್ಲಿ ಬೆಳೆಯಬೇಕು.