ನುಡಿಮುತ್ತು By ನುಡಿಮುತ್ತುಗಳು on Fri, 03/22/2013 - 11:30 ಕಾಣದೆ ತುಳಿಯಲ್ಪಟ್ಟ ಕತ್ತಿಯಾಗಲೀ ಹಾವಾಗಲೀ ಅಪಾಯವನ್ನು ಉಂಟುಮಾಡುತ್ತವೆ. ಆದರೆ ಅವುಗಳಿಗಿಂತ ಹೆಚ್ಚಾಗಿ ಶರೀರದಲ್ಲಿರುವ ಸಿಟ್ಟು ಪ್ರಾಣಿಗಳಿಗೆ ಹಾನಿಯನ್ನುಂಟು ಮಾಡುತ್ತದೆ. Log in or register to post comments