ನುಡಿಮುತ್ತು

Submitted by ನುಡಿಮುತ್ತುಗಳು on Sat, 03/23/2013 - 10:56

ಅಸಹನೆಯಿಂದ ಭಾವೋದ್ವೇಗ, ಅದರಿಂದ ಆತಂಕ, ಆತಂಕದಿಂದ ಆಪತ್ತು ಬರುತ್ತದೆ.

ಆದ್ದರಿಂದಲೇ ಅಸಹನೆಯಿಂದ ಆಗುವ ಅನಾಹುತಗಳನ್ನು ತಪ್ಪಿಸಬೇಕಾದರೆ ಸಹನೆಯನ್ನು ರೂಢಿ ಮಾಡಿಕೊಳ್ಳಬೇಕು.