ನುಡಿಮುತ್ತು

Submitted by ನುಡಿಮುತ್ತುಗಳು on Thu, 03/28/2013 - 14:34

ಇಂದು ಮಿತಿಮೀರಿದ ಆಸೆಯೇ ಜಗತ್ತಿನ  ಜೀವನವನ್ನೆಲ್ಲಾ ರೂಪಿಸುತ್ತಿದೆ.

ಸಾಸಿವೆಯಷ್ಟು ಸುಖಕ್ಕಾಗಿ ಸಾಗರದಷ್ಟು ದುಃಖವನ್ನು ಸಹಿಸಲು ಸಿದ್ಧವಾಗಿದೆ.