'ಕನ್ನಡ ಸಿನಿಮಾಗೆ ಜಾಗತಿಕ ಮಾರುಕಟ್ಟೆ ಬೇಕು'
ಬರಹ
ಪ್ರಜಾವಾಣಿ ಯಲ್ಲಿ ಪ್ರಕಟವಾಗಿದೆ.
http://prajavani.net/Content/Jun152007/cinema2007061432731.asp
ಪ್ರೆಂಚ್ ನವರಿಗೆ ಕನ್ನಡ ಸಿನಿಮಾ ಇರಲಿ ಕನ್ನಡ ನುಡಿಯ ಬಗ್ಗೆ ಗೊತ್ತಿರಲಿಲ್ಲವಂತೆ. ಆದರೆ ಬಂಗಾಲಿ ಮತ್ತು ಮಲೆಯಾಳದ ಬಗ್ಗೆ ಅವರಿಗೆ ಗೊತ್ತಿತ್ತಂತೆ.
ಇತ್ತೀಚೆಗೆ ಕನ್ನಡ ಸಿನಿಮಾಗಳು ಚೆನ್ನಾಗಿ ಓಡ್ತಾ ಇವೆ... ಇನ್ನು ಚೆನ್ನಾಗಿ ಓಡ್ಲಿ...ನಾವೇನು ಮಾಡಬಹುದು ?
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ