ಮೂಢ ಉವಾಚ - 364 By kavinagaraj on Fri, 06/08/2018 - 16:17 ಚಿತ್ರ ಕಮರಿ ಹೋಗುವ ತನುವ ಕಸುವು ತಾನಾಗಿಹನು ಜೀವಜ್ಯೋತಿಯೆ ಅವನು ಅಮರ ಶಕ್ತಿಯೆ ಅವನು | ದೇಹದೊಂದಿಗೆ ಬೆಳೆದು ತನ್ನಿರುವ ತೋರುವನು ಅವನಿಲ್ಲದಿರುವಲ್ಲಿ ಬೆಳಕೆಲ್ಲಿ ಮೂಢ || Rating Select ratingGive it 1/5Give it 2/5Give it 3/5Give it 4/5Give it 5/5 No votes yet