ಮೂಢ ಉವಾಚ - 382 By kavinagaraj on Sun, 08/05/2018 - 17:23 ಚಿತ್ರ ಮೇಲೇರು ಎಲೆ ಜೀವ ಕೆಳಗೆ ಜಾರದಿರು ಜೀವಿಸುವ ದಾರಿಯನು ದೇವ ತೋರುವನು | ಧರ್ಮದಲಿ ಬಾಳಿ ಇಳಿಯುವ ಹೊತ್ತಿನಲಿ ಅನುಭವದ ಪಾಕವನು ವಿತರಿಸೆಲೊ ಮೂಢ || Rating Select ratingGive it 1/5Give it 2/5Give it 3/5Give it 4/5Give it 5/5 No votes yet