ನಾನು ಗಾಂಧಿಯನ್ನು ಕೊಲ್ಲಲಿಲ್ಲ
मैं ने गान्धी को नहीं मारा
ಇದ್ದ
ನಮ್ಮಜ್ಜ-ಅಜ್ಜಿಯರ
ನಮ್ಮಪ್ಪ-ಅಮ್ಮರ
ನನ್ನ-ನಿನ್ನ
ನಡುವೆ
ಇದ್ದ
ನಮ್ಮಜ್ಜ
ತನಗೆ ವಾರಸುದಾರರಿಲ್ಲವೆಂದು
ತನ್ನ ಮೂರನೇ ಹೆಂಡತಿಯಲ್ಲಿ
ನನ್ನಪ್ಪನನ್ನು ಬಿತ್ತುವ ವೇಳೆ
ಎದ್ದ
ನನ್ನಪ್ಪ
ಮೆಟ್ರಿಕ್ಯುಲೇಷನ್ನು ಮುಗಿಸಿ
ಬ್ರಿಟೀಷರ ಕೆಳಗೆ
ಮಾಮಲೆದಾರನಾಗಿ
ಸಂಬಳವೆಣಿಸುತ್ತಿರುವಾಗ
ಗೆದ್ದ
ನಾನು
ಪುಗಸಟ್ಟೆ M.B.B.S ಮುಗಿಸಿ
ದೇಶಬಿಟ್ಟು ಇಂಗ್ಲಂಡಿಗೆ
ಬಂದಾಗ
ಬಿದ್ದ
Rating
Comments
ಉ: ನಾನು ಗಾಂಧಿಯನ್ನು ಕೊಲ್ಲಲಿಲ್ಲ
In reply to ಉ: ನಾನು ಗಾಂಧಿಯನ್ನು ಕೊಲ್ಲಲಿಲ್ಲ by anivaasi
ಉ: ನಾನು ಗಾಂಧಿಯನ್ನು ಕೊಲ್ಲಲಿಲ್ಲ