ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ

ದಿನದಿನವು ಹಳಸುವುವು, ದಿನದಿನವು ಕೊಳೆಯುವುವು | ಮನುಜಕುಲದೆಲ್ಲ ಕೃತಿವಿಜಯವಿಭವಗಳು || ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ | ಜನುಮಸಫಲತೆ ನಿನಗೆ -- ಮಂಕುತಿಮ್ಮ ||