ಕಗ್ಗ

ಕಗ್ಗ

ಅಕ್ಕಿಯೊಳಗನ್ನವನು ಮೊದಲಾರು ಕಂಡವರು?
ಅಕ್ಕರದ ಬರಹಕ್ಕೆ ಮೊದಲಿಗನದಾರು?
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ
ದಕ್ಕುವುದೆ ಜಸ ನಿನಗೆ ಮಂಕುತಿಮ್ಮಾ