ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಹೀಬ್ರೂ ಭಾಷೆಯ ಜೇಸು ಎಂಬ ಪದವನ್ನು ಅಂದಿನ ಕಾಲದ ವಿದ್ವತ್ ಭಾಷೆಯಾಗಿದ್ದ ಗ್ರೀಕ್ನಲ್ಲಿ Jesus (ಜೇಸುಸ್) ಎಂದು ಬರೆಯುತ್ತಿದ್ದರು. ಆದರೆ ಗ್ರೀಕರು 'ಜ' ಅಕ್ಷರವನ್ನು 'ಯ' ಎಂಬುದಾಗಿ ಉಚ್ಚರಿಸುತ್ತಾರೆ. (ನಮ್ಮ ದೇಶದಲ್ಲಿ ಒರಿಸ್ಸಾ, ಛತ್ತೀಸಗಡದಿಂದ ಹಿಡಿದು ಈಶಾನ್ಯ ಭಾಗದ ಎಲ್ಲ ರಾಜ್ಯಗಳ ಜನರು 'ಯ'ಕಾರಕ್ಕೆ 'ಜ'ಕಾರ ಬಳಸುವುದನ್ನು ನೋಡಬಹುದು). ಗ್ರೀಕರ ಪ್ರಕಾರ ಅವರ ದೇವರ ಹೆಸರು AJAX ಎಂಬುದನ್ನು 'ಅಯಾಸ್' ಎಂದು ಉಚ್ಚರಿಸುವಂತೆ 'Jesus' ಎಂಬುದು 'ಯೇಸು' ಎಂದಾಯಿತು.
ಅದೇರೀತಿ ಜೆಹೋವ>ಯೆಹೋವ, ಜೂದ>ಯೂದ, ಜೋಸೆಫ್>ಯೋಸೆಫ್, ಜೋರ್ಡಾನ್>ಯೋರ್ದಾನ್, ಜೋನಾ>ಯೋನಾ, ಜೊವಾನ್ನ>ಯೊವಾನ್ನ, ಜೆರಿಕೋ>ಯೆರಿಕೋ, ಜೆರೆಮಿಯ>ಯೆರೆಮಿಯ, ಜೆಹೊಶುವ>ಯೆಹೊಶುವ ಇತ್ಯಾದಿಗಳನ್ನು ಹೆಸರಿಸಬಹುದು.
ಕನ್ನಡದ ಸಂದರ್ಭದಲ್ಲಿ ಕೆಲವರು ಯೇಸು ಎಂಬುದನ್ನು ಏಸು ಎಂದು ಬರೆಯುವುದನ್ನು ಕಂಡಿದ್ದೇವೆ. ಮೇಲಿನ ಎಲ್ಲ ಉದಾಹರಣೆಗಳಲ್ಲಿ ಜ ಮತ್ತು ಯ ಎರಡೂ ವ್ಯಂಜನಗಳೇ ಆಗಿವೆ. ಆದರೆ ಇಲ್ಲಿ ನಾವು ತಿಳಿದಂತೆ ಎ ಏ ಗಳು ನಮ್ಮ ಅಕ್ಷರಮಾಲೆಯಲ್ಲಿ ಸ್ವರಗಳಾಗಿ ಸ್ಥಾನ ಪಡೆದಿವೆ. ಮೇಲಿನ ಹೆಸರುಗಳಿಗೆ ಸ್ವರಗಳನ್ನು ಬಳಸುವುದಾದರೆ ಯೇಸುವನ್ನು ಏಸುವಾಗಿ, ಯೆಹೋವನನ್ನು ಎಹೋವನನ್ನಾಗಿ, ಜೆರಿಕೋವನ್ನು ಎರಿಕೋವನ್ನಾಗಿ ಮಾಡಬಹುದೇನೋ ಸರಿ. ಆದರೆ ಜೋಸೆಫ್, ಜೊವಾನ್ನ ಇತ್ಯಾದಿಗಳನ್ನು ಹೇಗೆ ಬರೆಯುವುದು?
Comments
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by savithru
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by cmariejoseph
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by cmariejoseph
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by Ennares
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by kannadakanda
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by cmariejoseph
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ
In reply to ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ by kannadakanda
ಉ: ಯೇಸುಕ್ರಿಸ್ತ ಎಂಬ ಉಚ್ಚಾರಣೆ