ಕುವೆಂಪು

ಕುವೆಂಪು

"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ" - ಕುವೆಂಪು